CRPF ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನ ಕಂದಕಕ್ಕೆ ಉರುಳಿ ಮೂವರು ಸಾ*ವು, 15 ಮಂದಿಗೆ ಗಾಯ..!
ಉಧಂಪುರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್ಗಢ ಪ್ರದೇಶದ ಕಾಂಡ್ವಾ ಬಳಿ ಗುರುವಾರ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ಪಿಎಫ್) ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿ ಕಂದಕಕ್ಕೆ…