ಕಾವೇರಿ ನೀರಿನ ಸಂಪರ್ಕ ಹೊಂದುವವರಿಗೆ EMI ಸೌಲಭ್ಯ: ಪಾವತಿ ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು: ಬೆಂಗಳೂರಿನಲ್ಲಿ ಲಕ್ಷಾಂತರ ಕಾವೇರಿ ನೀರಿನ ಸಂಪರ್ಕ ಇದೆ. ಹೊಸ 110 ಹಳ್ಳಿಗಳಲ್ಲಿ ಕಾವೇರಿ ನೀರಿನ ಸಂಪರ್ಕ ಒದಗಿಸಲಾಗುತ್ತಿದೆ. ಬೇಸಿಗೆ ಬಂತೆಂದರೆ ನೀರಿಗೆ ಬೇಡಿಕೆ ಹೆಚ್ಚಾಗುವ ಜೊತೆಗೆ…