ಬೆಂಗಳೂರಿನಲ್ಲಿ ಬೇಸಿಗೆ ಬಿಸಿ ಬಾಗಿಲು ತೆರೆದಿದ್ದ ಮಹಿಳೆಗೆ ಶಾಕ್!

ಅಶೋಕನಗರದಲ್ಲಿ 1.5 ಲಕ್ಷ ಮೌಲ್ಯದ ಮಾಂಗಲ್ಯ ಸರ ಮತ್ತು ಮೊಬೈಲ್ ಕಳವು. ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಬೇಸಿಗೆಯ ಶಾಖದಿಂದ ಪಾರಾಗಲು ಮನೆಯ ಮುಖ್ಯ ಬಾಗಿಲನ್ನು ತೆರೆದಿಟ್ಟಿದ್ದೇ ಮಹಿಳೆಯೊಬ್ಬರಿಗೆ ಮುಳುವಾಗಿದೆ.…

ಬೆಂಗಳೂರು: ಟೋಯಿಂಗ್ ಪುನರ್‌ ಆರಂಭ, ವಾಹನ ಸವಾರರೇ ಎಚ್ಚರಿಕೆ!

 ನಗರದಲ್ಲಿ ಅಸಮರ್ಪಕ ಪಾರ್ಕಿಂಗ್ ನಿಯಂತ್ರಣಕ್ಕೆ ಕ್ರಮ ಬೆಂಗಳೂರು: ಬೆಂಗಳೂರು ನಗರದ ವಾಹನ ಸವಾರರು ಇನ್ನು ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡಿ ಹೋಗುವಾಗ ಬಹಳ ಎಚ್ಚರಿಕೆಯಿಂದ ಇರಬೇಕಾಗಲಿದೆ. 2022ರಲ್ಲಿ ನಿಲ್ಲಿಸಲಾಗಿದ್ದ ಟೋಯಿಂಗ್…

ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ.

ಚಂಡೀಗಢದಲ್ಲಿ ಗುಂಡಿನ ದಾಳಿ: ಕಾರಿನಲ್ಲಿದ್ದ ವ್ಯಕ್ತಿಗೆ ಟಾರ್ಗೆಟ್ ಚಂಡೀಗಢ: ನ್ಯೂ ಚಂಡೀಗಢದ ನಿವಾಸಿ ಚಿನ್ನಿ ಖುಭೇರಿ ಎಂಬುವವರನ್ನು ಗುರಿಯಾಗಿಸಿಕೊಂಡು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಸೆಕ್ಟರ್-9ರಲ್ಲಿರುವ…

ಶಿವಮೊಗ್ಗದಲ್ಲಿ ಭೀಕರ ಅಪಘಾತ: ಆ್ಯಂಬ್ಯುಲೆನ್ಸ್ ಕಾರು ಡಿಕ್ಕಿ.

ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ! ಶಿವಮೊಗ್ಗ : ನಗರದ ಜನನಿಬಿಡ ಪ್ರದೇಶವಾದ ಅಕ್ಕಮಹಾದೇವಿ ವೃತ್ತದಲ್ಲಿ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು…

ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಹಾವು ಕಚ್ಚಿಯೆ ಬಿಡ್ತು.

ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದಲ್ಲಿ ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಹಾವು ಕಚ್ಚಿದ ಘಟನೆ ತಡವಾಗಿ…

ATMಗೆ ನುಗ್ಗಿದ ಕುಡುಕನ ಹುಚ್ಚಾಟ: ನಶೆಯಲ್ಲಿ ಯಂತ್ರ ನಾಶ

ತುಮಕೂರು : ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಎಸ್​​ಬಿಐ ಎಟಿಎಂ ಧ್ವಂಸಗೊಳಿಸಿರುವ ಘಟನೆ ತುಮಕೂರಿನ ತುರುವೇಕೆರೆಯಲ್ಲಿ ನಡೆದಿದೆ. ನಶೆಯ ಅಮಲಿನಲ್ಲಿದ್ದ ವಡಿವೇಲು ಸ್ವಾಮಿ ಎಂಬಾತ, ಎಟಿಎಂಗೆ ತೆರಳಿದ್ದ. ಈ ವೇಳೆ ಆತ…

6,115 ರೈಲು ನಿಲ್ದಾಣಗಳಲ್ಲಿ ಉಚಿತ ವೈಫೈ; 11,535 ಬೋಗಿಗಳಲ್ಲಿ ಸಿಸಿಟಿವಿ. || Indian Railways

ನವದೆಹಲಿ: ಟ್ರೈನುಗಳಲ್ಲಿ ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯ ಹೆಚ್ಚಿಸಲು ರೈಲ್ವೆ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಈ ಪೈಕಿ ಸಾವಿರಾರು ಕೋಚ್​ಗಳಿಗೆ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದೆ. ಸಾವಿರಾರು ರೈಲ್ವೆ…

ಎಂತೆಂಥಾ ಜನರಪ್ಪ! ಚರಂಡಿಗೆ ಮುಚ್ಚಿದ್ದ ಕಬ್ಬಿಣದ ಸರಳನ್ನೂ ಕದ್ದ ಕಳ್ಳರು.

ಘಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನಿಂದ ವಿಚಿತ್ರ ಘಟನೆ ಬೆಳಕಿಗೆ ಬಂದಿದ್ದು, ಕಳ್ಳರು ಚರಂಡಿಗೆ ಮುಚ್ಚಿದ್ದ ಕಬ್ಬಿಣದ ಮುಚ್ಚಳವನ್ನು ಕದ್ದಿದ್ದಾರೆ. ಈ ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ…

ಬಾಲಕನ Kidnapping ಮತ್ತು ಹ*ತ್ಯೆ ಕೇಸ್: CCTV ಯಲ್ಲಿ ಸೆರೆ.

ಬೆಂಗಳೂರು : ನಿಶ್ಚಿತ್ ಎಂಬ ಬಾಲಕನ ಅಪಹರಿಸಿ  ಬನ್ನೇರುಘಟ್ಟ ಸಮೀಪ ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಾಲಕನ ಕೊನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.…

ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿ ಕಿಡ್ನ್ಯಾಪ್ : ಸಿಸಿಟಿವಿಯಲ್ಲಿ ಸೆರೆ.

ಲಕ್ನೋ: ಕಾಲೇಜಿಗೆ ಬಂದಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು 19 ವರ್ಷದ ಯುವಕನೊಬ್ಬ ಕಿಡ್ನ್ಯಾಪ್ ಮಾಡಿದ ಘಟನೆ ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್-24 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.…