ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರದ ಅನುದಾನ ತರಲು ಪ್ರಯತ್ನಿಸಲಿ- C.M  Siddaramaiah

ಬೆಂಗಳೂರು:  ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಸುಮಾರು 4195 ಕೋಟಿ ರೂ. ಗಳ ಕೇಂದ್ರದ ಪಾಲು ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು…