ಉಗ್ರರ ದಾಳಿ; ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ: ಸಿದ್ದರಾಮಯ್ಯ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ…