ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ

ಬೆಂಗಳೂರು: ದ್ವಿತೀಯ ಪಿಯುಸಿಯ ಮೊದಲನೇ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಗಳಿಸದ ಅಥವಾ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು 2 ಮತ್ತು 3ನೇ ಪರೀಕ್ಷೆಯಲ್ಲಿ ಆರ್ಹತೆ ಪಡೆಯಲು ಅವಕಾಶ ಇರುವ ಕಾರಣ,…