ರಾಜ್ಯದಲ್ಲಿ 78 ಲಕ್ಷ ರೈತರು, 125 ಲಕ್ಷ ಕೃಷಿ ಕಾರ್ಮಿಕರಿದ್ದಾರೆ: ಸಚಿವ ಚಲುವನಾರಾಯಣಸ್ವಾಮಿ

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳ ಮೂಲಕ ಕೃಷಿ ಸಮುದಾಯ ಹಾಗೂ ಜನಸಾಮಾನ್ಯರಿಗೆ ನಮ್ಮ ಸರ್ಕಾರ ನೆರವು ಒದಗಿಸಿದೆ. ಕೃಷಿ ಪದವೀಧರರು ಸ್ವಯಂ ಉದ್ಯೋಗ ಅಳವಡಿಸಿಕೊಂಡು ಇತರರಿಗೆ ಉದ್ಯೋಗ…