ರಾಜ್ಯದಲ್ಲಿ ರಸಗೊಬ್ಬರ ಕೊರತೆ, ಆತಂಕದಲ್ಲಿ ರೈತರು: ಯೂರಿಯಾ ದಾಸ್ತಾನು ಬಗ್ಗೆ ಮಾಹಿತಿ ಕೊಟ್ಟ ಕೃಷಿ ಸಚಿವ.
ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಬಿತ್ತನೆ ಕಾರ್ಯ ಕೂಡ ಪೂರ್ಣಗೊಂಡಿದೆ. ಉತ್ತಮ ಇಳುವರಿ ಪಡೆಯುವ ನಿರೀಕ್ಷೆಯಲ್ಲಿರುವ ಕರ್ನಾಟಕದ ರೈತರಿಗೆ ಸದ್ಯ ರಸಗೊಬ್ಬರ ಸಿಗದೆ ಪರದಾಡುವ ಸ್ಥಿತಿ ಎದುರಾಗಿದೆ.…