ಹೊಸ ವರ್ಷಕ್ಕೂ ಮದ್ಯಕ್ಕೆ ಇಲ್ಲ ಕ್ರೇಜ್.

ಅಬಕಾರಿ ಇಲಾಖೆಗೆ ಭಾರೀ ಲಾಸ್. ಚಾಮರಾಜನಗರ : ಹೊಸ ವರ್ಷವನ್ನು  ಜೋಶ್​ನಿಂದ ಸ್ವಾಗತಿಸಲು ಲಕ್ಷಾಂತರ ಮಂದಿ ಈಗಾಗಲೇ ತಯಾರಿ ಮಾಡಿಕೊಂಡಿರುತ್ತಾರೆ. ಗುಂಡು, ತುಂಡು , ಡಿಜೆ , ಪಬ್ಬು ಎಂದೆಲ್ಲಾ…

“ಸಮಸ್ಯೆ ಬಗೆಹರಿಸದಿದ್ದರೆ ಮತದಾನ ಬಹಿಷ್ಕಾರ!”

ಸರ್ಕಾರದ ಹಾಗೂ ಜನಪ್ರತಿನಿಧಿಗಳ ವಿರುದ್ದ ಕಾಡಿನ ಜನ ಆಕ್ರೋಶ. ಚಾಮರಾಜನಗರ : ಸರ್ಕಾರದ ಹಾಗೂ ಜನಪ್ರತಿನಿಧಿಗಳ ವಿರುದ್ದ ಕಾಡಿನ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ…

ಕಾಡು ಪ್ರಾಣಿಗಳ ಕಾಟ: ವಿದ್ಯಾರ್ಥಿಗಳು CMಗೆ ಸುರಕ್ಷತೆ ಕೋರಿ ಪತ್ರ

14 ಕಿ.ಮೀ ಕಾಲ್ನಡಿಗೆಯಲ್ಲೂ ಶಾಲೆಗೆ ಹೋಗಲು ಭಯ. ಚಾಮರಾಜನಗರ : ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ,ಚಿರತೆ, ಹುಲಿಗಳ ಕಾಟ ಹೆಚ್ಚಾಗಿದ್ದು, ಹಲವಾರು ಸಾವು ನೋವುಗಳು ಸಂಭವಿಸಿವೆ. ಹೀಗಿರುವಾಗ ಗ್ರಾಮಸ್ಥರು ಮತ್ತು…

ಕೊಳ್ಳೇಗಾಲದಲ್ಲಿ ಕಾಂಗ್ರೆಸ್ ಯುವ ಮುಖಂಡನಿಗೆ ಚಾಕು ಇರಿತ.

ಚಾಮರಾಜನಗರ : ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೋರ್ವ ಕಾಂಗ್ರೆಸ್ ಯುವ ಮುಖಂಡನಿಗೆ ಚಾಕುವಿನಿಂದ ಇರಿದಿರುವಂತಹ   ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ತೇರಂಬಳ್ಳಿಯಲ್ಲಿ ನಡೆದಿದೆ. ತೇರಂಬಳ್ಳಿ ಗ್ರಾಮದ ರಾಜಣ್ಣ ಎಂಬ ವ್ಯಕ್ತಿಯಿಂದ…

20ಕ್ಕೂ ಅಧಿಕ ಕಾಡಾನೆ ಹಿಂಡು ದಾಳಿ ಭೀತಿ.

ಚಾಮರಾಜನಗರ: ಕರ್ನಾಟಕ ತಮಿಳುನಾಡು ಗಡಿ ಪ್ರದೇಶವಾದ ಎತ್ತಿಗಟ್ಟಿ ಸಮೀಪ ಬರೋಬ್ಬರಿ 20ಕ್ಕೂ ಅಧಿಕ ಕಾಡಾನೆ ಹಿಂಡು ಜಮೀನುಗಳಿಗೆ ಲಗ್ಗೆ ಇಟ್ಟಿದ್ದು, ಅವುಗಳನ್ನು ನೋಡಿ ರೈತರು ಬೆಚ್ಚಿಬೀಳುವಂತಾಗಿದೆ. ಈ ಆನೆಗಳು…

ಚಾಮರಾಜನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಹರಿದು, ಬುದ್ಧನ ಪ್ರತಿಮೆ ಧ್ವಂಸ: ‘ಪೆಂಡಾಲ್ ಮಂಜ’ ಅರೆಸ್ಟ್!

ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ​ ಭಾವಚಿತ್ರ ಹರಿದುಹಾಕಿ ಬುದ್ಧನ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಮಂಜುನಾಥ್ ಅಲಿಯಾಸ್ ಪೆಂಡಾಲ್ ಮಂಜ ಎಂಬಾತನನ್ನು ಚಾಮರಾಜನಗರ…

ಚಾಮರಾಜನಗರ ದಿಂಬಂ ಘಾಟ್ನಲ್ಲಿ ಕಾಡಾನೆ ಉಪಟಳ: ಲಾರಿ, ವಾಣಿಜ್ಯ ವಾಹನಗಳಿಗೆ ತಡೆ.

ಚಾಮರಾಜನಗರ: ತಮಿಳುನಾಡಿನ ದಿಂಬಂ ಘಾಟ್​​ನಲ್ಲಿ ಕಾಡಾನೆ ಉಪಟಳ ಮತ್ತೆ ಮುಂದುವರೆದಿದೆ. ಕಬ್ಬು ಹಾಗೂ ಬಾಳೆಗಾಗಿ ಗಜಪಡೆ ಕಾಡಿನಿಂದ ನಾಡಿಗೆ ಮತ್ತೆ ಎಂಟ್ರಿಕೊಟ್ಟಿದೆ. ನಸುಕಿನಲ್ಲಿ ಮತ್ತೆ ಕಾಡಿನಿಂದ ನಾಡಿಗೆ ಬಂದ…

ಕಾಶ್ಮೀರದಂತೆ ಕಂಗೊಳಿಸಿದ ಹಿಮವದ್ ಗೋಪಾಲಸ್ವಾಮಿ ಬೆಟ್ಟ! ಮಂಜಿನ ಹೊದಿಕೆಯಿಂದ ಆಕರ್ಷಕ ನೋಟ.

ಚಾಮರಾಜನಗರ: ದಕ್ಷಿಣ ಭಾರತದ ಕಾಶ್ಮೀರ ಎಂದೇ ಖ್ಯಾತಿ ಪಡೆದಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಇದೀಗ ಮಂಜಿನ ಹೊದಿಕೆಯಿಂದ ಸಂಪೂರ್ಣ ಆವೃತಗೊಂಡಿದೆ. ಸೈಕ್ಲೋನ್ ಪರಿಣಾಮ ಮತ್ತು ನಿರಂತರ ಜಿಟಿಜಿಟಿ…

ಸಗಣಿಯಲ್ಲಿ ಹೊಡೆದಾಡುವ ವಿಚಿತ್ರ ಹಬ್ಬ! ಚಾಮರಾಜನಗರ ಗಡಿಯ ಗುಮಟಾಪುರದಲ್ಲಿ ಸಂಪ್ರದಾಯ ಜೀವಂತ – ವಿದೇಶಿಗರೂ ಭಾಗವಹಿಸಿದ ಗೋರೆ ಹಬ್ಬದ ಅದ್ಭುತ ಕ್ಷಣಗಳು.

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗಡಿಯಲ್ಲಿರುವ ಗುಮಟಾಪುರ ಗ್ರಾಮದಲ್ಲಿ ಪ್ರತಿ ವರ್ಷ ತಪ್ಪದೆ ಗೊರೆ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ. ಸಗಣಿ ರಾಶಿ ಹಾಕಿ ಅದರಲ್ಲಿ ಹೊರಳಾಡುವ ಗ್ರಾಮಸ್ಥರು…

“ಸಂಬಳಕ್ಕಾಗಿ ಕೇಳಿದ್ದೇ ಅಪರಾಧವಾಗಿತ್ತೆ?” – ಗ್ರಾ.ಪಂ ಕಚೇರಿ ಎದುರು ವಾಟರ್​ಮ್ಯಾನ್ ಆತ್ಮ*ತ್ಯೆ.

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಸಂಬಳ ನೀಡಿಲ್ಲವೆಂದು ಮನನೊಂದ ವಾಟರ್​ಮ್ಯಾನ್ ಗ್ರಾ.ಪಂ. ಕಚೇರಿ ಬಾಗಿಲು ಬಳಿ ನೇಣಿಗೆ ಶರಣಾದ ಘಟನೆ ನಡೆದಿದೆ. ಮೃತರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು…