ಚಿರತೆ ರಾತ್ರಿಯಿಂದ ಬೆಳಗ್ಗೆವರೆಗೂ ರಸ್ತೆ ಬದಿಯ ತಡೆಗೋಡೆ ಬಿಟ್ಟು ತೆರಳಿಲ್ಲ ಯಾಕೆ ಗೊತ್ತಾ..?

ಚಾಮರಾಜನಗರ: ರಸ್ತೆ ತಡೆಗೋಡೆ ಮೇಲೆ ಹಾಯಾಗಿ ಕುಳಿತು ಮೊಬೈಲ್ ಕ್ಯಾಮೆರಕ್ಕೆ ಚಿರತೆಯೊಂದು ಫೋಸ್ ನೀಡಿರುವಂತಹ ಘಟನೆ ಬೆಂಗಳೂರು ಟು ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಚಿರತೆ ರಾತ್ರಿಯಿಂದ…

ದರ್ಶನ್ ಕಾರು ಚಾಮರಾಜನಗರದಲ್ಲಿ ಪತ್ತೆ:ಪೊಲೀಸರಿಗೆ ಶರಣಾಗದೇ ಕಣ್ತಿಪ್ಪಿಸಿ ಓಡಾಡುತ್ತಿದ್ದಾರಾ ದಾಸ?

ಚಾಮರಾಜನಗರ: ರೇಣುಕಾಸ್ವಾಮಿ ಕೇಸ್ನಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಅನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಏಳು ಮಂದಿಯೂ ಮತ್ತೆ…

ಬಂಡೀಪುರ || ಆನೆ ಜೊತೆ ಸೆಲ್ಫಿ :  25 ಸಾವಿರ ರೂ ದಂಡ 

ಚಾಮರಾಜನಗರ: ಆಹಾರ ಅರಸಿ ರಸ್ತೆಗಿಳಿದಿದ್ದ ಕಾಡಾನೆ ಜೊತೆ ಫೋಟೋ ಕ್ಲಿಕ್ಕಿಸಲು ಹೋಗಿ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿ ಅರಣ್ಯ ಇಲಾಖೆ ದಂಡ ವಿಧಿಸಿ, ವನ್ಯಜೀವಿಗಳಿಗೆ ತೊಂದರೆ…

ಚಾಮರಾಜನಗರ || ವರ್ಷ ಕಳೆದರೂ ವೀಕ್ಷಣೆಗೆ ಇನ್ನು Elephant ಬಿಡಾರ ಸಿದ್ಧವಾಗಿಲ್ಲ- ಪ್ರವಾಸಿಗರ ಅಸಮಾಧಾನ.

ಚಾಮರಾಜನಗರ: ಕರ್ನಾಟಕದಲ್ಲಿ ಅತೀ ಹೆಚ್ಚು ಆನೆಗಳನ್ನ  ಹೊಂದಿರುವ ಜಿಲ್ಲೆ ಎಂಬ ಹೆಗ್ಗಳಿಕೆ ಚಾಮರಾಜನಗರ ಜಿಲ್ಲೆಗಿದೆ. ಇದೀಗ ಹೊಸ ಆನೆ ಕ್ಯಾಂಪ್ ತೆರೆಯುವ ಮೂಲಕ ಪ್ರವಾಸಿಗರಿಗೆ ಹೊಸ ಟಚ್…

ಚಾಮರಾಜನಗರ || ಮಣ್ಣಿನಡಿಯಿಂದ ಹೊರಬಂದ ಮಹಿಳೆಯ ಶವದ ಮುಂಗೈ

ಚಾಮರಾಜನಗರ: ಹೂತು ಹಾಕಿದ್ದ ಶವದ ಮುಂಗೈ ಹೊರಬಂದ ಘಟನೆ ಕೊಳ್ಳೇಗಾಲ ತಾಲೂಕಿನ ಹಳೇ ಹಂಪಾಪುರದಲ್ಲಿ ಗುರುವಾರ ನಡೆದಿದೆ. ಮೃತಪಟ್ಟವರು ಮಹಿಳೆಯಾಗಿದ್ದು, 35ರಿಂದ 40 ವರ್ಷ ವಯಸ್ಸಾಗಿರಬಹುದು ಎಂದು…

ಚಾಮರಾಜನಗರ || ಮೊಬೈಲ್ ಮತ್ತು ರಿಮೋಟ್ ಕೈಗೆ ಜೀವನೋತ್ಸಾಹ ಬಲಿ ಕೊಡಬಾರದು: K.V. Prabhakar

ಬಿಳಿಗಿರಿರಂಗನಬೆಟ್ಟ:  ಮನೆಗಳಲ್ಲಿ ಕೊಠಡಿಗಳು ಹೆಚ್ಚಾಗುತ್ತಾ, ಮನಸ್ಸುಗಳು ದೂರವಾಗುತ್ತಾ ಮೊಬೈಲ್ ಮತ್ತು ರಿಮೋಟ್ ಕೈಗೆ ಜೀವನೋತ್ಸಾಹ ಬಲಿ ಕೊಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಸುತ್ತೂರು…

ಚಾಮರಾಜನಗರ || ಕಬ್ಬಿನ FRP ದರ ಪುನರ್ ಪರಿಶೀಲಿಸಲು ಒತ್ತಾಯಿಸಿ ಡಿಸಿಗೆ ಮನವಿ

ಚಾಮರಾಜನಗರ : ಕಬ್ಬಿನ ಎಫ್ಆರ್‌ಪಿ ದರವನ್ನು ಪುನರ್ ಪರಿಶೀಲಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ನಗರದಲ್ಲಿ ಜಿಲ್ಲಾಧಿಕಾರಿ…

ಚಾಮರಾಜನಗರ || ಸಿಎಂ ತವರು ಜಿಲ್ಲೆಗೆ ಭರ್ಜರಿ ಗುಡ್ ನ್ಯೂಸ್; ಮೈಸೂರಿಗೆ ಸಿಕ್ತು 2ನೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಭಾಗ್ಯ

ಚಾಮರಾಜನಗರ, ಮೈಸೂರು: ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ…

ಚಾಮರಾಜನಗರ || ಮಲೈಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ- ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರ: ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

ಚಾಮರಾಜನಗರ || ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರ: ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಲೆ…