ಚಾಮರಾಜನಗರ || 30,000 ಕೊಟ್ರೆ ಕೆಲಸ, 40,000 ಕೊಟ್ರೆ ಟ್ರ‍್ಯಾಕ್ ಟೆಸ್ಟ್ ಪಾಸ್ – KSRTC ಚಾಲಕರ ಹೊರಗುತ್ತಿಗೆ ನೌಕರಿಯಲ್ಲೂ ಗೋಲ್ಮಾಲ್?

ಚಾಮರಾಜನಗರ: ಕೆಎಸ್‌ಆರ್‌ಟಿಸಿ (KSRTC) ಚಾಲಕರ ಹೊರಗುತ್ತಿಗೆ ಹುದ್ದೆಯ ನೇಮಕಾತಿಯಲ್ಲೂ ಕೂಡ ಗೋಲ್ಮಾಲ್ ನಡೆಯುತ್ತಿದ್ಯಾ ಎಂಬ ಪ್ರಶ್ನೆ ಎದ್ದಿದೆ. ಇದಕ್ಕೆ ಪುಷ್ಠಿ ಕೊಡುವಂತೆ ಚಾಲಕನೊಬ್ಬ ಮಾತನಾಡಿರುವ ವೀಡಿಯೋ ವೈರಲ್…

ಮೈಸೂರು || ಮೆಮು ರೈಲು ಸಂಚಾರದ ಕನಸು ಶೀಘ್ರವೇ ನನಸು

ಮೈಸೂರು: ಮೈಸೂರು ಮತ್ತು ಚಾಮರಾಜನಗರ ನಡುವೆ ಮೆಮು ರೈಲು ಓಡಿಸಬೇಕು ಎಂಬ ಬೇಡಿಕೆ ಬಹಳ ಹಿಂದಿನಿಂದಲೂ ಇದೆ. ಆದರೆ ಈ ರೈಲು ಸಂಚಾರಕ್ಕೆ ತೊಡಕಾಗಿರುವುದು ಮೈಸೂರು-ಚಾಮರಾಜನಗರ ನಡುವಿನ…

ಬಾಣಂತಿ ಸಾವು: ಬಳ್ಳಾರಿ ಆಸ್ಪತ್ರೆಯಲ್ಲಿ   ಇಂದು  ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳ ಪರಿಶೀಲನೆ: ತಪ್ಪಿತಸ್ಥರ ವಿರುದ್ಧ ಕ್ರಮ

ಚಾಮರಾಜನಗರ: ಬಳ್ಳಾರಿ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

Karnataka Rains: ಸೈಕ್ಲೋನ್ ಅಬ್ಬರ-ಮುಂದಿನ ಮೂರು ದಿನ ಮಳೆ, ಮೈಸೂರು,ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ನೈಋುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಫೆಂಗಲ್‌ ಚಂಡಮಾರುತದ ಪರಿಣಾಮ ಕರ್ನಾಟಕಕ್ಕೂ ತಟ್ಟಿದ್ದು, ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

ಕನಾಟಕದಾಧ್ಯಂತ ಮಳೆ ಅಬ್ಬರ : ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು/ಮೈಸೂರು: ಪೆಂಗಲ್ ಚಂಡಮಾರುತದ ಪರಿಣಾಮ ನಿರಂತರ ಮಳೆ ಸುರಿಯುತ್ತಿದ್ದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮವಹಿಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ ಹಾಗೂ…

ಹಾಡಹಗಲೇ ಜಮೀನುಗಳಿಗೆ ನುಗ್ಗಿ ಬೆಳೆ ನಾಶಪಡಿಸಿದ ಒಂಟಿ ಸಲಗ

ಚಾಮರಾಜನಗರ: ಚಾಮರಾಜನಗರದಲ್ಲಿ ಆಗಾಗ ಪ್ರಾಣಿಗಳು ಹಾವಳಿ ಮಾಡುತ್ತಲೇ ಇರುತ್ತವೆ. ಹಾಗೆಯೇ ಇದೀಗ ಹಾಡಹಗಲೇ ಜಮೀನುಗಳಲ್ಲಿ ಒಂಟಿ ಸಲಗ ಓಡಾಟ ನಡೆಸಿ ಫಸಲು ನಾಶ ಪಡಿಸಿರುವ ಘಟನೆ ಗುಂಡ್ಲುಪೇಟೆ…

ಬಂಡೀಪುರದಲ್ಲಿ ಹೆಣ್ಣಾನೆ ಸಾವು; ಆಂಥ್ರಾಕ್ಸ್​ ರೋಗ ಬಾಧಿಸಿರುವ ಶಂಕೆ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯ ವ್ಯಾಪ್ತಿಯ ಬಾಚಹಳ್ಳಿಯಲ್ಲಿ ಹೆಣ್ಣಾನೆಯೊಂದರ ಮೃತದೇಹ ದೊರೆತಿದೆ. ಆನೆ ಆಂಥ್ರಾಕ್ಸ್ (Anthrax-ನೆರಡಿ) ಕಾಯಿಲೆಯಿಂದ ಮೃತಪಟ್ಟಿರುವ ಬಗ್ಗೆ…

ಬೆಳ್ಳಂಬೆಳಗ್ಗೆ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರ ಪರದಾಟ-ಕಾರಣ ಏನು?

ಚಾಮರಾಜನಗರ: ಇದೀಗ ಚಳಿಗಾಳ ಆರಂಭವಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿಯ ಜೊತೆಗೆ ಮಂಜಿನ ವಾತಾವರಣ ನಿರ್ಮಾಣವಾಗುತ್ತಿದೆ. ಅದರಲ್ಲೂ ಕೆಲವು ಕಡೆಯಂತೂ ಬೆಳಗ್ಗೆ 11 ಗಂಟೆಯಾದರೂ ಮಂಜು…

ಚಾಮರಾಜನಗರ || ಚುಮು..ಚುಮು ಚಳಿ, ಮಂಜು, ಅಚ್ಚಹಸಿರಿನ ನಡುವೆ ಸ್ವರ್ಗದ ಅನುಭವ ನೀಡುವ ಅದ್ಭುತ ತಾಣಗಳು

Chamarajanagar travel Guide: ಚಳಿಗಾಲ ಬಂತೆಂದರೆ ಸಾಕು ಬೆಂಗಳೂರಿನ ಸಮೀಪವಿರುವ ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳು ಮಂಜಿನ ಜೊತೆ, ಅಚ್ಚಹಸಿರಿನ ಹೊದಿಕೆಯನ್ನು ಹೊದ್ದಿರುತ್ತವೆ. ಈ ವೇಳೆ…

ಕೇವಲ 28 ದಿನಗಳಲ್ಲಿ ₹2,00,80,844 ಒಡೆಯನಾದ ಮಲೆ ಮಾದಪ್ಪ

ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ (ಅಕ್ಟೋಬರ್ 24) ಹುಂಡಿ ಎಣಿಕೆ ಕಾರ್ಯ ನಡೆದಿದೆ. ಹಾಗಾದರೆ ಎಷ್ಟು ದಿನಗಳ ಅವಧಿಯಲ್ಲಿ ಎಷ್ಟು ಹಣ ಸಂಗ್ರವಾಗಿದೆ…