ವಿಶ್ವದ ಅತಿದೊಡ್ಡ ಏಕಶಿಲಾ ಶಿವಲಿಂಗ.

ಬಿಹಾರದ ಚಂಪಾರಣ್ಯದಲ್ಲಿ ಭವ್ಯ ಪ್ರತಿಷ್ಠಾಪನೆ ಸಿದ್ಧತೆ ಬಿಹಾರದ ಚಂಪಾರಣ್ಯದಲ್ಲಿ ನಿರ್ಮಾಣವಾಗುತ್ತಿರುವ ವಿರಾಟ್ ರಾಮಾಯಣ ದೇವಾಲಯದಲ್ಲಿ ವಿಶ್ವದ ಅತಿದೊಡ್ಡ ಏಕಶಿಲಾ ಶಿವಲಿಂಗವನ್ನು ಪ್ರತಿಷ್ಠಾಪಿಸಲು ಭಾರೀ ಸಿದ್ಧತೆ ನಡೆಯುತ್ತಿದೆ. ತಮಿಳುನಾಡಿನ ಪ್ರಸಿದ್ಧ…