ಇಂದೇ ಬೆಂಗಳೂರಿಗೆ ಚಾಂಪಿಯನ್ಸ್ – ಸಂಜೆ RCB ಐತಿಹಾಸಿಕ ವಿಕ್ಟರಿ ಪರೇಡ್.. ಎಲ್ಲಿಂದ, ಎಲ್ಲಿಗೆ? ಇಲ್ಲಿದೆ ಮಾಹಿತಿ!

ಬೆಂಗಳೂರು : ಕೋಟ್ಯಂತರ ಅಭಿಮಾನಿಗಳ ಪ್ರಾರ್ಥನೆ ಕೊನೆಗೂ ಈಡೇರಿದೆ. ಒಂದು ಬಾರಿಯಾದರೂ ಕಪ್‌ ಗೆಲ್ಲಬೇಕೆಂಬ 18 ವರ್ಷಗಳ ಕನಸು ಈ ಬಾರಿ ನನಸಾಗಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…