ಚೆನ್ನೈ || 7ನೇ ತರಗತಿ ವಿದ್ಯಾರ್ಥಿನಿಗೆ ಬಾಲ್ಯವಿವಾಹ – ಬರಲ್ಲ ಅಂತ ಕಿರುಚಾಡಿದ್ರೂ ಹೊತ್ತೊಯ್ದ ಪಾಪಿಗಳು

ಚೆನ್ನೈ: 7ನೇ ತರಗತಿ ವಿದ್ಯಾರ್ಥಿನಿಗೆ ಬಲವಂತವಾಗಿ ಬಾಲ್ಯವಿವಾಹ ಮಾಡಿಸಿದ್ದಲ್ಲದೇ ಬಾಲಕಿ ಬರಲ್ಲ ಎಂದು ಕಿರುಚಾಡಿದರೂ ಕುಟುಂಬಸ್ಥರು ಆಕೆಯನ್ನು ಹೊತ್ತೊಯ್ದ ಅಮಾನವೀಯ ಘಟನೆ ತಮಿಳುನಾಡಿನ ಅಂಚೆಟ್ಟಿ ಗ್ರಾಮದಲ್ಲಿ ನಡೆದಿದೆ…

ಚೆನೈ || ತಮಿಳುನಾಡಿನಲ್ಲಿ ಅಮಾನವೀಯ ಕೃತ್ಯ – ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ್ಲೇ ಗ್ಯಾಂಗ್ ರ*ಪ್

ಚೆನೈ: ತಮಿಳುನಾಡಿನಲ್ಲೊಂದು (Tamil Nadu) ಅಮಾನವೀಕ ಕೃತ್ಯ ನಡೆದಿದೆ. 13 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಸರ್ಕಾರಿ ಶಾಲೆಯ ಮೂವರು ಶಿಕ್ಷಕರನ್ನು (Teachers) ಬಂಧಿಸಿರುವ…

‘ಫಂಗಲ್’ ಚೆನ್ನೈ ನಾಡಿನಾಂದ್ಯOತ ರೆಡ್ ಅಲರ್ಟ್

ದಕ್ಷಿಣ ಭಾರತದ ರಾಜ್ಯಗಳಲ್ಲಿ ಸೈಕ್ಲೋನಿಕ್ ಚಂಡಮಾರುತದ ಬೆದರಿಕೆ ಉಂಟಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ‘ಫಂಗಲ್’ ಚಂಡಮಾರುತದ ಅಪಾಯ ಹೆಚ್ಚುತ್ತಿದೆ. ಸೈಕ್ಲೋನಿಕ್ ಚಂಡಮಾರುತದ ಪ್ರಭಾವದಿಂದ ಅನೇಕ ವಿಮಾನಗಳು ರದ್ದುಗೊಂಡಿವೆ.…

ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

ಚೆನ್ನೈ: ಐಷಾರಾಮಿ ಕಾರೊಂದು ಬೈಕಿಗೆ ಹೊಡೆದ ಪರಿಣಾಮ ಸುದ್ದಿ ವಾಹಿನಿಯೊಂದರ ಕ್ಯಾಮರಾಮ್ಯಾನ್ ಮೃತಪಟ್ಟಿರುವ ಘಟನೆ ಚೆನ್ನೈನಲ್ಲಿ ಮಂಗಳವಾರ (ನ.19ರಂದು) ರಾತ್ರಿ ನಡೆದಿದೆ. ಪಾಂಡಿ ಬಜಾರ್ನ ಪ್ರದೀಪ್ ಕುಮಾರ್…

Chennai Airshow: 4 ಮಂದಿ ಸಾವು, 250ಕ್ಕೂ ಅಧಿಕ ಮಂದಿ ಅಸ್ವಸ್ಥ

ಚೆನ್ನೈ: ತಮಿಳುನಾಡಿನಲ್ಲಿ ನಡೆಯುತ್ತಿರುವ ಭಾರತೀಯ ವಾಯುಸೇನೆಯ ಏರ್ ಶೋ ಕಾರ್ಯಕ್ರಮದ ವೇಳೆ 4 ಮಂದಿ ಸಾವನ್ನಪ್ಪಿದ್ದು, 250ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ. ಚೆನ್ನೈನ ಮರೀನಾ ಬೀಚ್‌ನಲ್ಲಿ…