ಫ್ರೈಡ್ ರೈಸ್ ಸೇವನೆ ಕಥೆ ಅಲ್ಲ, ಸಾವಿಗೆ ಕಾರಣ: ಹುಟ್ಟುಹಬ್ಬದ ದಿನವೇ ಸಾ*ವು.

 ಚೆನ್ನೈ: ಇಂದಿನ ಕಾಲದಲ್ಲಿ ಬಹುತೇಕರು ಫಾಸ್ಟ್ ಫುಡ್‌ಗೆ ಅಡಿಕ್ಟ್ ಆಗಿದ್ದಾರೆ. ಊಟ ತಿಂಡಿಯಾದ್ರು ಬಿಡುತ್ತಾರೆ, ಆದರೆ ಫಾಸ್ಟ್ ಫುಡ್ ತಿನ್ನದೇ ಮಾತ್ರ ಇರಲಾರರು ಹೌದು, ಚಿಕನ್ ಫ್ರೈಡ್…

ಟಿವಿಕೆ ಮುಖ್ಯಸ್ಥ ಹಾಗೂ ನಟ ವಿಜಯ್ ನಿವಾಸದ ಮೇಲ್ಚಾವಣಿಯಲ್ಲಿ ಕಂಡುಬಂದ ವ್ಯಕ್ತಿ; ಗಂಭೀರ ಘಟನೆ.

ಚೆನ್ನೈ: ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ನಿವಾಸಕ್ಕೆ ವ್ಯಕ್ತಿಯೊಬ್ಬ ನುಗ್ಗಿರುವ ಪ್ರಕರಣ ತಮಿಳುನಾಡಿನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಚೆನ್ನೈನ…

ಬೆಂಗಳೂರು–ಚೆನ್ನೈ ಎಕ್ಸ್​ಪ್ರೆಸ್ ವೇ ಕರ್ನಾಟಕ ಭಾಗದಲ್ಲಿ ಟೋಲ್ ಶುರು: ಕಾರುಗಳಿಗೆ 185 ರೂ.ದಿಂದ ಆರಂಭ!

ಬೆಂಗಳೂರು: ಬಹುನಿರೀಕ್ಷಿತ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್‌ವೇಯಲ್ಲಿ ಇದೀಗ ಟೋಲ್ ಸಂಗ್ರಹ ಆರಂಭವಾಗಿದೆ. ಹೊಸಕೋಟೆ–ಕೆಜಿಎಫ್ (ಗೋಲ್ಡ್ ಫೀಲ್ಡ್ಸ್) ನಡುವಿನ 71 ಕಿಮೀ ಉದ್ದದ ಮಾರ್ಗದಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ…

ಹೃದಯ ಶಸ್ತ್ರಚಿಕಿತ್ಸಕರೇ ಹೃದಯಾಘಾತಕ್ಕೆ ಬ*. | Heart Attack

ಚೆನ್ನೈ: ಪ್ರತಿನಿತ್ಯ ಒಂದಲ್ಲಾ ಒಂದು ಹೃದಯಾಘಾತದ ಪ್ರಕರಣಗಳು ಕೇಳಿ ಬರುತ್ತಿರುತ್ತವೆ. ಅದರಲ್ಲೂ ಸಣ್ಣ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾಯುವವರ ಸಂಖ್ಯೆ ತೀರಾ ಹೆಚ್ಚಾಗುತ್ತಿದೆ. ಅನಾರೋಗ್ಯಕರ ಆಹಾರ ಪದ್ಧತಿ,…

ಇಬ್ಬರು ಪೊಲೀಸರು ತಡರಾತ್ರಿ ಆಕೆಯನ್ನು ತಡೆದು ಈ ಕೆಲಸಕ್ಕೆ ಆಕ್ಷೇಪ.?

ಚೆನ್ನೈ: ರಾತ್ರಿ 12 ಗಂಟೆಯ ಬಳಿಕ ಈ ರೀತಿ ಬೀದಿ ಬೀದಿ ಸುತ್ತಿದರೆ ನಿಮಗೆ ಯಾರಾದ್ರೂ ಲೈಂಗಿಕ ಕಿರುಕುಳ ನೀಡಬಹುದು ಎಂದು ಮಹಿಳೆಯೊಬ್ಬರ ಬಳಿ ಪೊಲೀಸ್ ಅಧಿಕಾರಿ…

ಅಣ್ಣಾಮಲೈ ಅವರಿಂದ ಪ್ರಶಸ್ತಿ ಪದಕ ಹಾಕಿಸಿಕೊಳ್ಳಲು ನಿರಾಕರಿಸಿರುವ TRB Raja ಅವರ ಪುತ್ರ ಯಾಕೆ ಅಂತೀರಾ..?

ಚೆನ್ನೈ: ತಮಿಳುನಾಡು ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಅವರ ಪುತ್ರ ಸೂರ್ಯ ರಾಜ ಬಾಲು, ಬಿಜೆಪಿಯ ಅಣ್ಣಾಮಲೈ ಅವರಿಂದ ಪ್ರಶಸ್ತಿ ಪದಕ ಹಾಕಿಸಿಕೊಳ್ಳಲು ನಿರಾಕರಿಸಿರುವುದು ಎಲ್ಲೆಡೆ ವೈರಲ್…

ಕೆಸಿ ವೇಣುಗೋಪಾಲ್, ಸಂಸದರಿದ್ದ ಏರ್ ಇಂಡಿಯಾ ವಿಮಾನ ಚೆನ್ನೈನಲ್ಲಿ ತುರ್ತು ಭೂಸ್ಪರ್ಶ.

ಚೆನ್ನೈ : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಕೆಸಿ ವೇಣುಗೋಪಾಲ್ ಸೇರಿದಂತೆ ಹಲವಾರು ಸಂಸದರನ್ನು ಕರೆದೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ  ತಾಂತ್ರಿಕ…

ಮೈಸೂರು-ದರ್ಭಾಂಗ ರೈಲು ದುರಂತ : ಉದ್ದೇಶಿತ ದುಷ್ಕೃತ್ಯ || Mysore-Darbhanga train tragedy.

ಚೆನ್ನೈ: ಕಳೆದ ವರ್ಷ ಮೈಸೂರಿನಿಂದ ದರ್ಭಾಂಗಗೆ ಹೊರಟಿದ್ದ ಭಾಗಮತಿ ಎಕ್ಸ್‌ಪ್ರೆಸ್‌ (Bhagmati Express) ರೈಲು, ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಭಾರೀ ದುರಂತ ಸಂಭವಿಸಿತ್ತು. ಆದರೆ ಇದು ಅಪಘಾತವಲ್ಲ,…

ಚೆನ್ನೈ || 7ನೇ ತರಗತಿ ವಿದ್ಯಾರ್ಥಿನಿಗೆ ಬಾಲ್ಯವಿವಾಹ – ಬರಲ್ಲ ಅಂತ ಕಿರುಚಾಡಿದ್ರೂ ಹೊತ್ತೊಯ್ದ ಪಾಪಿಗಳು

ಚೆನ್ನೈ: 7ನೇ ತರಗತಿ ವಿದ್ಯಾರ್ಥಿನಿಗೆ ಬಲವಂತವಾಗಿ ಬಾಲ್ಯವಿವಾಹ ಮಾಡಿಸಿದ್ದಲ್ಲದೇ ಬಾಲಕಿ ಬರಲ್ಲ ಎಂದು ಕಿರುಚಾಡಿದರೂ ಕುಟುಂಬಸ್ಥರು ಆಕೆಯನ್ನು ಹೊತ್ತೊಯ್ದ ಅಮಾನವೀಯ ಘಟನೆ ತಮಿಳುನಾಡಿನ ಅಂಚೆಟ್ಟಿ ಗ್ರಾಮದಲ್ಲಿ ನಡೆದಿದೆ…

ಚೆನೈ || ತಮಿಳುನಾಡಿನಲ್ಲಿ ಅಮಾನವೀಯ ಕೃತ್ಯ – ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ್ಲೇ ಗ್ಯಾಂಗ್ ರ*ಪ್

ಚೆನೈ: ತಮಿಳುನಾಡಿನಲ್ಲೊಂದು (Tamil Nadu) ಅಮಾನವೀಕ ಕೃತ್ಯ ನಡೆದಿದೆ. 13 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಸರ್ಕಾರಿ ಶಾಲೆಯ ಮೂವರು ಶಿಕ್ಷಕರನ್ನು (Teachers) ಬಂಧಿಸಿರುವ…