ಎಲ್ಲಾ ಗ್ರಾಮಗಳು ಪೋಡಿಮುಕ್ತ ಆಗಬೇಕು ಕೆರೆ-ಕಟ್ಟೆ ಒತ್ತುವರಿ ತೆರವುಗೊಳಿಸಿ :ಸರ್ವೇ ಕಾರ್ಯ ಪೂರ್ಣ ಮಾಡಲು  ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ಎಲ್ಲಾ ಗ್ರಾಮಗಳು  ಪೋಡಿಮುಕ್ತ ಗ್ರಾಮಗಳಾಗಬೇಕು. ಕೂಡಲೇ ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಕೆರೆ-ಕಟ್ಟೆ ಒತ್ತುವರಿ ತೆರವುಗೊಳಿಸಲು ಕೂಡಲೇ ಕ್ರಮವಹಿಸಬೇಕು…