ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿ ಬೆಟ್ಟಗಳಿಗೆ ಆ. 26&27 ರಂದು ಪ್ರವಾಸಿಗರಿಗೆ ನಿರ್ಬಂಧ. | Restriction
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಪಶ್ಚಿಮ ಘಟ್ಟಗಳ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಗೆ ಎರಡು ದಿನ (ಆ.26 ಮತ್ತು 27) ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ರಜೆ ನಿಮಿತ್ತ ಹೆಚ್ಚಿನ…
