ಮತ್ತೆ ಚಿಕ್ಕಮಗಳೂರಿನ ಬಾಬಾ ಬುಡನ್ ಸ್ವಾಮಿ ದರ್ಗಾ ವಿವಾದ.

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಆವರಣದಲ್ಲಿ ಮತ್ತೆ ವಿವಾದ ಎದ್ದಿದೆ. ನಿಷೇಧಿತ ಹೋಮ ಮಂಟಪದ ಪಕ್ಕದಲ್ಲೇ ಮುಸ್ಲಿಂ ಕುಟುಂಬ ಮಾಂಸಾಹಾರ ಸೇವಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು,…

ಚಿಕ್ಕಮಗಳೂರಿನಲ್ಲಿ ಆನೆ ದಾಳಿ: ಇಬ್ಬರ ಸಾ*, ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಆರೋಪಿಸಿ ಪ್ರತಿಭಟನೆ.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕೆರೆಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಘಟನೆ ಸಂಬಂಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಅರಣ್ಯ ಇಲಾಖೆಯ ನಿರ್ಲಕ್ಷ್ಯ ಮತ್ತು ಅಧಿಕಾರಿಗಳ…

ದೇವಿರಮ್ಮ ಬೆಟ್ಟದ ಮೇಲೆ ಮೂವರಿಗೆ ಅಸ್ವಸ್ಥತೆ.!

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ದೇವಿರಮ್ಮ ಬೆಟ್ಟದ ಮೇಲೆ ಮೂವರು ‌ಭಕ್ತರು ಅಸ್ವಸ್ಥರಾದ ಘಟನೆ ನಡೆದಿದೆ. 6 ಸಾವಿರ ಅಡಿ ಎತ್ತರದ ಬೆಟ್ಟದ ಮೇಲೆ ಅಸ್ವಸ್ಥಗೊಂಡಿದ್ದ ಭಕ್ತರನ್ನು ಅಗ್ನಿಶಾಮಕ…

ಪತ್ನಿಯೊಂದಿಗೆ ಸೆಲ್ಫಿ ತೆಗೆಯಲು ಹೋಗಿ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾ*ನ್ನಪ್ಪಿದ ದುರಂತ.

ಚಿಕ್ಕಮಗಳೂರು: ಪ್ರಕೃತಿ ಪ್ರೇಮಿಗಳಿಗೆ ಆಕರ್ಷಕ ತಾಣವಿರುವ ಕೆಮ್ಮಣ್ಣುಗುಂಡಿ ವೀವ್ ಪಾಯಿಂಟ್ ನಲ್ಲಿ ಮೌನದ ಮರಳಲ್ಲಿ ದುಃಖದ ಸಂಜೆಯೊಂದು ಮಿಂಚಿದೆ. ಪತ್ನಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಹೋದ ಶಿಕ್ಷಕ ಸಂತೋಷ್…

ಚಿಕ್ಕಮಗಳೂರು || ಹಣ ಕದಿಯಲು ಶುರು ಮಾಡಿದವಳೂ, ಕೊನೆಗೆ ಅತ್ತೆಯನ್ನೇ ಕೊ*ಲೆ ಮಾಡಿದ ಸೊಸೆ.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ತಡಗ ಗ್ರಾಮದ ದೇವಿರಮ್ಮ (75) ಅವರಿಗೆ ಆಗಸ್ಟ್ 11 ರ ರಾತ್ರಿ ಊಟದ ಬಳಿಕ ದಿಢೀರ್ ಅನಾರೋಗ್ಯ ಕಾಣಿಸಿಕೊಂಡಿತ್ತು. ರಾತ್ರಿ…

ಚಿಕ್ಕಮಗಳೂರು || ಹೆ* ತಾಯಿಯನ್ನು ಕೊ*ದು ತಂದೆಗೆ ಹಿಗ್ಗಾ ಮುಗ್ಗಾ ಥಳಿಸಿದ ಪಾಪಿ ಮಗ..!

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ಕಾಫಿನಾಡಲ್ಲಿ, ಮಾನವೀಯತೆಯ ಮೆರವಣಿಗೆಗೆ ಕಲ್ಲು ಹೊಡೆಯುವಂತಹ ಭೀಕರ ಘಟನೆ ನಡೆದಿದೆ. ಹಕ್ಕಿಮಕ್ಕಿ ಗ್ರಾಮದಲ್ಲಿ ಪವನ್ ಎಂಬ ಯುವಕ ತಾಯಿಯನ್ನ ಕೊಂದು, ಬಳಿಕ…

ಚಿಕ್ಕಮಗಳೂರು || ಮದಗದ ಕೆರೆಯಲ್ಲಿ ಪತ್ತೆಯಾಯ್ತು ಚಿರತೆಯ ಶ* ; ಪರಿಸರ ಪ್ರೇಮಿಗಳಲ್ಲಿ ಸೃಷ್ಠಿಯಾಯ್ತು ಆತಂಕ ..!

ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ಮದಗದ ಕೆರೆ ದಡದಲ್ಲಿ ಇಂದು ಬೆಳಗ್ಗೆ ಪತ್ತೆಯಾದ ಚಿರತೆ ಶವದಿಂದ ಸ್ಥಳೀಯರಲ್ಲಿ ಹಾಗೂ ಪರಿಸರ ಪ್ರೇಮಿಗಳಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.…

ಚಿಕ್ಕಮಗಳೂರು || Forest guard ನಿಗೂಢವಾಗಿ ನಾಪತ್ತೆ, 6 ದಿನ ಕಳೆದರೂ ಸಿಗದ ಸುಳಿವು..!

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ನೀಲಗಿರಿ ಪ್ಲಾಂಟೇಶನ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಫಾರೆಸ್ಟ್ ಗಾರ್ಡ್ ನಿಗೂಢವಾಗಿ ನಾಪತ್ತೆಯಾಗಿರುವಂತಹ ಘಟನೆ ನಡೆದಿದೆ. ನೂರಾರು ಅರಣ್ಯ ಸಿಬ್ಬಂದಿ ಸೇರಿ ಪೊಲೀಸರು, ನೀಲಗಿರಿ ಪ್ಲಾಂಟೇಶನ್…

ಚಿಕ್ಕಮಗಳೂರು || ಯೂತ್ ಕಾಂಗ್ರೆಸ್ ಅಧ್ಯಕ್ಷನ ಗೂಂಡಾಗಿರಿ – ಮಧ್ಯರಾತ್ರಿ ಎಣ್ಣೆ ಕೊಡ್ಲಿಲ್ಲ ಎಂದು ಬೆಳಗ್ಗೆ ಬಾರ್‌ಗೆ ನುಗ್ಗಿ ಹಲ್ಲೆ

ಚಿಕ್ಕಮಗಳೂರು: ಮಧ್ಯರಾತ್ರಿ 1 ಗಂಟೆಗೆ ಎಣ್ಣೆ ಕೊಡ್ಲಿಲ್ಲ ಎಂದು ಯೂತ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ತನ್ನ ಗುಂಪಿನ ಜೊತೆ ಬೆಳಗ್ಗೆ ಬಾರ್‌ಗೆ ನುಗ್ಗಿ ಕ್ಯಾಶಿಯರ್ ಮೇಲೆ ಮನಸ್ಸೋ…

ಚಿಕ್ಕಮಗಳೂರು ||  ಲಕ್ಷ್ಮೀ ಹೆಬ್ಬಾಳ್ಕರ್‌ ಹಾಕಿದ್ದ ಧರ್ಮಸ್ಥಳ ಮಂಜುನಾಥ ಸನ್ನಿಧಿಯಲ್ಲಿ ಆಣೆ ಮಾಡೋ ಸವಾಲು ನಿರಾಕರಿಸಿದ ಸಿ.ಟಿ ರವಿ! ಯಾಕೆ?

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ಬಂದು ಆಣೆ ಮಾಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಕಿರುವ ಸವಾಲು ಸ್ವೀಕರಿಸಲು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ನಿರಾಕರಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರ…