ಶೌಚಾಲಯ ಗೋಡೆ ಕೊರೆದು ಬ್ಯಾಂಕ್ ದರೋಡೆಗೆ ಯತ್ನ.

ಕಾರವಾರ: ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಖದೀಮರ ವಿಫಲ ಸಾಹಸ. ಕಾರವಾರ : ಖದೀಮರು ಶೌಚಾಲಯದ ಗೋಡೆ ಕೊರೆದು ಬ್ಯಾಂಕ್​​ ದರೋಡೆಗೆ ಯತ್ನಿಸಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ…

ನಯನಾ ಮೋಟಮ್ಮ ಕೈಬರೆಯಾದ ಪ್ರತಿಕ್ರಿಯೆ: ಅಶ್ಲೀಲ ಕಾಮೆಂಟ್ ಮಾಡಿದವರಿಗೆ ನಿಖರ ಟಾರ್ಗೆಟ್.

ಸಾಮಾಜಿಕ ಜಾಲತಾಣದಲ್ಲಿ ಮಹಿಳಾ ಶಾಸಕರ ಮೇಲೆ ಕೇಸ್; ಆರೋಪಿಯ ಬಂಧನ. ಚಿಕ್ಕಮಗಳೂರು: ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ…

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮಗೆ ಅ*ಲ ಕಾಮೆಂಟ್ ಕಾಟ.

ನಟಿಯರ ಬಳಿಕ ರಾಜಕಾರಣಿಗಳ ಸರದಿ. ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು…

ಪ್ರೇಯಸಿಗೆ ವಂಚನೆ, ಮಂಟಪದಲ್ಲೇ ಮದುವೆ: ಪ್ರಿಯಕರ ಅರೆಸ್ಟ್.

ಮಂಟಪಕ್ಕೆ ಬರುವಷ್ಟರಲ್ಲೇ ಬೇರೊಂದು ಯುವತಿಗೆ ತಾಳಿಕಟ್ಟಿದ್ದ ಪ್ರಿಯಕರ. ಚಿಕ್ಕಮಗಳೂರು: ಪ್ರೇಯಸಿಗೆ ವಂಚಿಸಿ ಬೇರೆ ಯುವತಿ ಜತೆ ಮದುವೆಯಾಗಿದ್ದ ಶರತ್​ ಎನ್ನುವಾತನ್ನು ಪೊಲೀಸರು ಬಂಧಿಸಿದ್ದು, ಸದ್ಯ ಕೋರ್ಟ್​ ನವವಿವಾಹಿತನನ್ನು…

ಸೆಂಟ್ ಜೋಸೆಫ್ ಶಾಲೆಯಲ್ಲೂ ಅಯ್ಯಪ್ಪ ಮಾಲೆ ಗಲಾಟೆ.

ಮಾಲಾಧಾರಿ ವಿದ್ಯಾರ್ಥಿಗೆ ಹ* ಆರೋಪ. ಚಿಕ್ಕಮಗಳೂರು : ಇತ್ತೀಚೆಗೆ ಹಲವು ಶಾಲಾ ಕಾಲೇಜುಗಳಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಬರುವ ಮಕ್ಕಳನ್ನು ಶಿಕ್ಷಿಸುವ ಪ್ರಕರಣಗಳು ಬೆಳಕಿಗೆ ಬಂದಿವೆ. ಚಿಕ್ಕಮಗಳೂರಿನ MES ಪಿಯು ಕಾಲೇಜಿನಲ್ಲಿ…

ಚಿಕ್ಕಮಗಳೂರಿನಲ್ಲಿ ಪೊಲೀಸರು ಹೈ ಅಲರ್ಟ್, ಬಿಗಿ ಬಂದೋಬಸ್ತ್.

ಚಿಕ್ಕಮಗಳೂರು : ಇನಾಂ ದತ್ತಾತ್ರೇಯ ಬಾಬಾ ಬುಡನ್‌ಸ್ವಾಮಿ ದರ್ಗಾ ವಿವಾದದ ಹಿನ್ನೆಲೆಯಲ್ಲಿ ದತ್ತಜಯಂತಿ ಆಚರಣೆ ಸಂಬಂಧ ಚಿಕ್ಕಮಗಳೂರಿನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಇಂದು ಶೋಭಾಯಾತ್ರೆ ನಡೆಯಲಿದ್ದು,…

ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳಿಗೆ ಕಾಲೇಜು ಎಂಟ್ರಿ ಬ್ಲಾಕ್.

ಚಿಕ್ಕಮಗಳೂರು: ಶಬರಿಮಲೆ ಅಯ್ಯಪ್ಪ ಮಾಲೆ  ಧರಿಸಿ ಬಂದಿದ್ದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಹಾಕಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಎಂಇಎಸ್ ಪಿಯು ಕಾಲೇಜಿನಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಮೂವರು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪ್ರಿನ್ಸಿಪಾಲ್ ಹೊರಗೆ…

ಚಿಕ್ಕಮಗಳೂರಿನಲ್ಲಿ ಪ್ರವಾಸಿಗರಿಗೆ ನಿರ್ಬಂಧ, ಪೊಲೀಸ್ ಹೈ ಅಲರ್ಟ್.

ಚಿಕ್ಕಮಗಳೂರು : ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತ ಜಯಂತಿ ಹಿನ್ನಲೆ ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮವಾಗಿ ಸಾಲು ಸಾಲು ನಿರ್ಬಂಧಗಳನ್ನ ವಿಧಿಸಲಾಗಿದೆ. ಹಿಂದೂ ಸಂಘಟನೆಗಳಿಂದ ನಾಳೆಯಿಂದ (ಡಿ.2)ಮೂರು…

ಮನೆಗೆ ಕಾಳಿಂಗ ಸರ್ಪ ಬಂದರೂ ಬೇಸರ ಬೇಡ! ಹಿಡಿಯಲು ಈಗ ಅರಣ್ಯ ಇಲಾಖೆ ವಿಶೇಷ ತಂಡ ರಚಿಸಿದೆ.

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲು ವಿಶೇಷ ತಂಡವನ್ನು…