ತಾಯಿ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದವನನ್ನ ಬರ್ಬರವಾಗಿ ಹ*ಗೈದ ಮಕ್ಕಳು..!

ಶಿವಮೊಗ್ಗ: ತಮ್ಮ ತಾಯಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಮಕ್ಕಳಿಬ್ಬರು ಸೇರಿಕೊಂಡು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಶಿವಮೊಗ್ಗ ತಾಲೂಕಿನ ಕುಂಸಿಯ ಕುಂಬೇಶ್ವರ್ ಬೀದಿಯಲ್ಲಿ ವಾಸು ಅಲಿಯಾಸ್…