ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್ನ ಚಾರ್ಜ್ಶೀಟ್ ರೆಡಿ: ಘಟನೆಗೆ RCB ಹೊಣೆ ಎಂದ CID.
ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಿಂದ 11 ಜನರ ಸಾವಿನ ಕೇಸ್ ಸಂಬಂಧ ತನಿಖೆ ಮುಗಿಸಿ ಚಾರ್ಜ್ಶೀಟ್ ಸಲ್ಲಿಕೆಗೆ ಸಿಐಡಿ ಅಧಿಕಾರಿಗಳು ತಯಾರಿ ನಡೆಸಿದ್ದಾರೆ. 2,200ಕ್ಕೂ ಅಧಿಕ ಪುಟಗಳ…
