ಬೆಂಗಳೂರು: ಲಾಡ್ಜ್ನಲ್ಲಿ ಮಾಲ್ಡೀವ್ಸ್ ಪ್ರಜೆಯ ಶವ ಪತ್ತೆ

ಬೆಂಗಳೂರು: ನಗರದ ಲಾಡ್ಜ್ವೊಂದರಲ್ಲಿ ಮಾಲ್ಡೀವ್ಸ್ ದೇಶದ ಪ್ರಜೆ ಶವವಾಗಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿಯನ್ನು ಹಸನ್ ಸುಹೈಲ್ (43) ಎಂದು ಗುರುತಿಸಲಾಗಿದೆ. ಆರ್.ಟಿ.ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ…