ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ: ರಾಜೀವ್ ಗೌಡ ಸಂಬಂಧಿತ ಸುಳಿವು.

ರಾಜೀ ಸಂಧಾನದ ಯತ್ನ ಬಹಿರಂಗ; ಪೌರಾಯುಕ್ತೆ ಅಮೃತಾ ಜಿ ಕರ್ತವ್ಯ ನಿರ್ವಹಣೆಯಲ್ಲಿ ಎಚ್ಚರಿಕೆ ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಜಿ. ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬೆದರಿಕೆ…