ಬಿಸಿಲಿನ ತೀವ್ರತೆ ಎದುರಿಸಲು ಹೀಟ್–ಹೆಲ್ತ್ ಪ್ರೋಟೋಕಾಲ್ ಜಾರಿ

ಬೆಂಗಳೂರು ಉತ್ತರ ನಗರ ಪಾಲಿಕೆಯ ಹೊಸ ಕ್ರಮ. ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ಹಾಗೂ C40 ಸಂಸ್ಥೆಗಳ ಸಹಯೋಗದಲ್ಲಿ, ನಗರದ ಬಿಸಿಲಿನ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಹೀಟ್–ಹೆಲ್ತ್…