ಹಾಸನದಲ್ಲಿ ವರುಣಾರ್ಭಟ: 15 ಕಡೆ ಭೂಕುಸಿತ, ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್. | Varunaarbhata in Hassan

ಹಾಸನ: ಹಾಸನ ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಏಳು ಕಿಲೋಮೀಟರ್ ವ್ಯಾಪ್ತಿಯಲ್ಲಿ 15 ಕಡೆಗಳಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಪ್ರಯಾಣಿಕರ ಮತ್ತು ಸರಕು…