ಕನ್ನಡ ಮಾತನಾಡಲ್ಲ ಎಂದ SBI ಮ್ಯಾನೇಜರ್ ವರ್ಗಾವಣೆ: ಸ್ಥಳೀಯ ಭಾಷೆ ಗೌರವಿಸುವುದು, ಜನರನ್ನು ಗೌರವಿಸಿದಂತೆ ಎಂದ ಸಿಎಂ

ಬೆಂಗಳೂರು: ಎಸ್ಬಿಐ ಬ್ರಾಂಚ್ ಮ್ಯಾನೇಜರ್ ಕನ್ನಡ ಮಾತನಾಡಲು ನಿರಾಕರಿಸಿರುವುದು ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿರುವ ಅವರು, ಆನೇಕಲ್ನ…