ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ಗ್ರೀನ್ ಸಿಗ್ನಲ್: ಸಿಎಂ ನೇತೃತ್ವದಲ್ಲಿ ಮಹತ್ವದ ತೀರ್ಮಾನ.

ಬೆಂಗಳೂರು: ಹನುಮಂತನ ಜನ್ಮಸ್ಥಳವೆಂದು ನಂಬಲಾಗಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟವನ್ನು ವಿಶ್ವಮಟ್ಟದ ಪ್ರವಾಸಿ ತಾಣವನ್ನಾಗಿ ರೂಪಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಉನ್ನತ…

“ದಸರಾ ನಾಡಹಬ್ಬ, ಎಲ್ಲ ಸಮುದಾಯಗಳಿಗೂ ಸೇರಿರುವ ಹಬ್ಬ” – ಮೈಸೂರಿನಲ್ಲಿ ಪ್ರತಿಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಮೈಸೂರು ದಸರಾ 2025 ಉದ್ಘಾಟನೆಗೆ ಕವಿ ಬಾನು ಮುಷ್ತಾಕ್ರನ್ನು ಆಯ್ಕೆ ಮಾಡಿರುವ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಉಪಜಾತೀಯ ಹಾಗೂ ರಾಜಕೀಯ ತಿಕ್ಕಾಟ ಜೋರಾಗುತ್ತಿದ್ದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ…

ದೇಶದ ಅತ್ಯಂತ ಶ್ರೀಮಂತ CM ಪಟ್ಟಿಯನ್ನು ಬಿಡುಗಡೆ. CM ಸಿದ್ದರಾಮಯ್ಯ ಎಷ್ಟನೇ ಸ್ಥಾನ.?

ನವದೆಹಲಿ: ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ  ಪಟ್ಟಿಯಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು 3ನೇ ಸ್ಥಾನದಲ್ಲಿದ್ದಾರೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಒಟ್ಟು 30 ಸಿಎಂಗಳ ಪಟ್ಟಿ ಬಿಡುಗಡೆ ಮಾಡಿದ್ದು, 30 ಸಿಎಂಗಳ…

ಬಾನು ಮುಷ್ತಾಕ್ರಿಂದ  ಮೈಸೂರು ದಸರಾ ಉದ್ಘಾಟನೆ ಸ್ವತಃ ಸಿಎಂ ಸಿದ್ದರಾಮಯ್ಯ  ಅಧಿಕೃತವಾಗಿ ಘೋಷಣೆ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ದಿನಗಣನೆಗಳು ಶುರುವಾಗಿವೆ. 2025ರ ದಸರಾ ಚಟುವಟಿಗಳ ಸಿದ್ದತೆ ಈಗಾಗಲೇ ಆರಂಭಗೊಂಡಿದ್ದು, ದಸರಾಗೆ ಸೆಪ್ಟೆಂಬರ್ 22ರಂದು ಚಾಲನೆ ಸಿಗಲಿದೆ. ಇನ್ನು ಈ…

RCB ವಿಜಯೋತ್ಸವ ಸಂದರ್ಭದ ಕಾಲ್ತುಳಿತ ಪ್ರಕರಣ ವಿಧಾನಸಭೆಯಲ್ಲಿ ಭಾರಿ ಸದ್ದು – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ್ದ ಕಾಲ್ತುಳಿತ ಸಂಬಂಧ ಕರ್ನಾಟಕ ವಿಧಾನಸಭೆಯಲ್ಲಿ ಶುಕ್ರವಾರ ಬಿಸಿ ಬಿಸಿ…

ವಿಪಕ್ಷ ನಾಯಕ ರಾಹುಲ್ ಗಾಂಧಿ ಮತಗಳ್ಳತನದ ಆರೋಪ CM Siddaramaiah ಬುಡಕ್ಕೆ!

ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬುಡಕ್ಕೆ ಬಂದಿದೆ. ಹೌದು…2018ರ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಲ್ಲಿ ಮತ…

ವಯನಾಡಿಗೆ ಕರ್ನಾಟಕ ಸರ್ಕಾರದಿಂದ 10 ಕೋಟಿ ರೂ. ವಿಶೇಷ ಅನುದಾನ: ‘ಕೇರಳ ಸಿಎಂ ಸಿದ್ದರಾಮಯ್ಯ’ ಎಂದು ಅಶೋಕ್ ವ್ಯಂಗ್ಯ.

ಬೆಂಗಳೂರು : ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ವಿಶೇಷ ಅನುದಾನ ಘೋಷಣೆ ಮಾಡಿರುವ ಕರ್ನಾಟಕ  ಕಾಂಗ್ರೆಸ್ ಸರ್ಕಾರದ ನಡೆಯನ್ನು ಪ್ರತಿಪಕ್ಷ…

ರಾಜ್ಯದಲ್ಲಿ ಜಾತಿಗಣತಿಗೆ ದಿನಾಂಕ ಫಿಕ್ಸ್‌ : ಸೆ.22ರಿಂದ ಅ.7

ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಸೆ.22 ರಿಂದ ಅ.7 ರ ವರೆಗೆ ಸಮೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು…

CM Siddaramaiah ಪತ್ನಿ ಪಾರ್ವತಿ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್.

ಬೆಂಗಳೂರು: ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಸುಪ್ರೀಂ ಕೋರ್ಟ್ನಲ್ಲಿ ಬಿಗ್…

Siddaramaiah ಕೈ ಸೇರಿದ ಅಚ್ಚರಿ ನ್ಯಾ.ಡಿ.ಕುನ್ಹಾ ವರದಿ.. ವರದಿಯಲ್ಲಿ ಏನು ಇತ್ತು ಗೊತ್ತಾ..?

ಬೆಂಗಳೂರು : ಆರ್.ಸಿ.ಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಹನ್ನೊಂದು ಜನ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ಸರ್ಕಾರ…