CM Siddaramaiah ಪತ್ನಿ ಪಾರ್ವತಿ ಸುಪ್ರೀಂ ಕೋರ್ಟ್ನಲ್ಲಿ ಬಿಗ್ ರಿಲೀಫ್.
ಬೆಂಗಳೂರು: ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಸುಪ್ರೀಂ ಕೋರ್ಟ್ನಲ್ಲಿ ಬಿಗ್…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು: ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಸುಪ್ರೀಂ ಕೋರ್ಟ್ನಲ್ಲಿ ಬಿಗ್…
ಬೆಂಗಳೂರು : ಆರ್.ಸಿ.ಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಹನ್ನೊಂದು ಜನ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ಸರ್ಕಾರ…
ಬೆಂಗಳೂರು : ಸಿಎಂ ಕುಚಿ್ಯ ಗಲಾಟೆ ದಿನದಿಂದ ದಿನಕ್ಕೆ ಟಿಕೆಗಳಿಗೆ ಕಾರಣವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇನ್ನೂ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ವಿರೋಧ…
ಮೈಸೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ಸ್ಥಾನಕ್ಕಾಗಿ ಸೈಲೆಂಟ್ ಗೇಮ್ ಪ್ಲಾನ್ ಮಾಡಿದ್ದಾರೆ. ಬಹಿರಂಗ ಸಂಘರ್ಷಕ್ಕೆ ಇಳಿಯದೆ ಹೈಕಮಾಂಡ್ ಮೂಲಕ ಕಾರ್ಯ ಸಾಧಿಸಲು ಡಿಕೆಶಿ ತಂತ್ರ…
ಬೀದರ್ : ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಬಂದು ಪಕ್ಷದ ಶಾಸಕರ ಬಳಿ ಖುದ್ದಾಗಿ ಒನ್ ಟು ಒನ್ ಮಾತುಕತೆ ನಡೆಸಿ ಅಭಿಪ್ರಾಯ…
ಚಿಕ್ಕಬಳ್ಳಾಪುರ : ನಂದಿಗಿರಿಧಾಮದಲ್ಲಿ ಸರ್ಕಾರದ ಈ ವರ್ಷದ 14ನೇ ಸಚಿವ ಸಂಪುಟ ಸಭೆ ನಡೆಯಿತು. ವಿಶೇಷವಾಗಿ ಬೆಂಗಳೂರು ಕಂದಾಯ ವಿಭಾಗಕ್ಕೆ ಸಂಬಂಧಿಸಿದ ವಿಷಯಗಳನ್ನು ಸಭೆಯಲ್ಲಿ ಚರ್ಚೆ ಮಾಡಲಾಯಿತು. ಸಭೆಯ…
ಧಾರವಾಡ: ಇತ್ತೀಚೆಗೆ ಬೆಳಗಾವಿಯ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯವರಿಂದ ಅವಮಾನಕ್ಕೀಡಾದ ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಸ್ವಯಂ ನಿವೃತ್ತಿಯಾಗಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ನಾರಾಯಣ ಭರಮನಿ…
ಬೆಂಗಳೂರು: ಹಲವು ಸಂಕಷ್ಟಗಳಲ್ಲಿ ಸಿಲುಕಿರುವ ಸಿದ್ದರಾಮಯ್ಯ ಸರ್ಕಾರ ಜನರ ಗಮನ ಬೇರೆಡೆ ಸೆಳೆಯಲು ಇದನ್ನು ಮಾಡುತ್ತಿದ್ದೆಯೇ ಅಂತ ಕನ್ನಡಿಗರಲ್ಲಿ ಅನುಮಾನ ಮೂಡಿರಲಿಕ್ಕೂ ಸಾಕು. ಜಿಲ್ಲೆಗಳ ಹೆಸರು ಬದಲಾಯಿಸುವುದು…
ಬೆಂಗಳೂರು : ಕಳೆದ ವರ್ಷಕ್ಕಿಂತ ಈ ವರ್ಷ ಮುಂಗಾರು ಆರಂಭಕ್ಕೂ ಮೊದಲೇ ರಾಜ್ಯದಲ್ಲಿ ಭರ್ಜರಿ ಮಳೆಯಿಂದಾಗಿ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೆಆರ್ ಎಸ್ ಅಣೆಕಟ್ಟು ಗರಿಷ್ಠ ಸಾಮರ್ಥ್ಯಕ್ಕೆ…
ಬೆಂಗಳೂರು: ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ, ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ…