ದಾವೋಸ್​​ನಲ್ಲೂ ‘CM ಕುರ್ಚಿ’ ಸದ್ದು.

ವರ್ಡ್ ಎಕನಾಮಿಕ್ ಫೋರಂನಲ್ಲಿ ಡಿಕೆಶಿ ಹೇಳಿಕೆಯಿಂದ ಕರ್ನಾಟಕ ರಾಜಕಾರಣದ ಚರ್ಚೆ. ಬೆಂಗಳೂರು: ಸಿಎಂ ಕುರ್ಚಿ ವಿಚಾರವಾಗಿ ರಾಜ್ಯದಲ್ಲಿ ಪೈಪೋಟಿ ಮುಂದುವರಿದಿದ್ದು, ವಿಷಯವೀಗ ಹೈಕಮಾಂಡ್​ ಅಂಗಳದಲ್ಲಿದೆ. ಈ ನಡುವೆ ಸ್ವಿಟ್ಜರ್‌ಲ್ಯಾಂಡ್‌ನ…

DK ಶಿವಕುಮಾರ್ CM – DCM ವಿಜಯೇಂದ್ರ, ಡೀಲ್?

ಅಮಿತ್  ಶಾ  ಮುಂದೆ  ಏನಾಯ್ತು  ಎಂಬುದನ್ನು  ಎಳೆ ಎಳೆಯಾಗಿ  ಬಿಚ್ಚಿಟ್ಟ  ಯತ್ನಾಳ್. ಬೆಳಗಾವಿ: ಕರ್ನಾಟಕ ಕಾಂಗ್ರೆಸ್​​​ನಲ್ಲಿ ನಿಯಂತ್ರಣಕ್ಕೆ ಸಿಗದಂತೆ ಭುಗಿಲೆದ್ದಿರುವ ಸಿಎಂ ಕುರ್ಚಿ ಕಿತ್ತಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.…

CM ಪಟ್ಟಕ್ಕಾಗಿ ಪೈಪೋಟಿ: ಸಿದ್ದರಾಮಯ್ಯ ಬಣದಿಂದ ‘ಅಹಿಂದ’ ಅಸ್ತ್ರ ಸಿದ್ಧ.

ಬೆಂಗಳೂರು : ಸಿಎಂ ಸ್ಥಾನದ ವಿಚಾರವಾಗಿ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್​​ ನಡುವೆ ತಿಕ್ಕಾಟ ತಾರಕಕ್ಕೇರಿದೆ. ಈ ನಡುವೆ ಒಕ್ಕಲಿಗ ಸ್ವಾಮೀಜಿಗಳು ಡಿಕೆಶಿ ಪರ ಅಖಾಡಕ್ಕಿಳಿದಿದ್ದರೆ, ಇತ್ತ…

CM ಕುರ್ಚಿಗೆ ಹೊಸ ಟ್ವಿಸ್ಟ್: ಡಿಕೆಶಿಗೆ ಬೆಂಬಲ ಘೋಷಿಸಿದ K.Nರಾಜಣ್ಣ

ತುಮಕೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಸಿಎಂ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ. ಎರಡೂ ಕಡೆ ಬಣದ ಶಾಸಕರು, ಸಚಿವರು ತಮ್ಮ ತಮ್ಮ ನಾಯಕರ ಬಗ್ಗೆ…

ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಡಿಕೆಶಿ ಬಣ ದಿಲ್ಲಿಯಿಂದ ವಾಪಸ್.

ಬೆಂಗಳೂರು: ಕರ್ನಾಟಕದಲ್ಲಿ ಸಿಎಂ ಕುರ್ಚಿಗಾಗಿ ಕಳೆದ ಐದಾರು ದಿನಗಳಿಂದ ನಡೆಯುತ್ತಿರುವ ರಾಜಕೀಯ ಕದನ ಕೊಂಚ ತಣ್ಣಗಾದಂತೆ ಕಾಣುತ್ತಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣ ಕಿತ್ತಾಟಕ್ಕೆ ಬ್ರೇಕ್ ಬಿದ್ದಂತೆ ಕಾಣುತ್ತಿದೆ. ಯಾಕಂದ್ರೆ…

ಡಿಕೆಶಿ–ಸಿದ್ದು ಕಣಕ್ಕೆ ನಡುವೆ ರಾಹುಲ್ ಭೇಟಿ ಮಾಡಿದ B.K ಹರಿಪ್ರಸಾದ್!

ನವದೆಹಲಿ: ಸಿದ್ದರಾಮಯ್ಯ –ಡಿಕೆ ಶಿವಕುಮಾರ್ ನಡುವೆ ಕುರ್ಚಿ ಕದನ ದಿನಕ್ಕೊಂದು ಬೆಳವಣಿಗೆ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಡಿಕೆ ಶಿವಕುಮಾರ್ ಅವರನ್ನ ಎರಡುವರೆ ವರ್ಷದ ಅವಧಿಗೆ ಸಿಎಂ ಮಾಡಬೇಕೆಂದು ಅವರ ಬೆಂಬಲಿಗರು…

ಪರಮೇಶ್ವರ್–CM ಭೇಟಿಗೆ ರಾಜಕೀಯ ವಲಯದಲ್ಲಿ ಕುತೂಹಲ!

ಬೆಂಗಳೂರು: ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಸಭೆಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸಿಎಂ…

ಕುಣಿಗಲ್‌ನಲ್ಲಿ ‘ಡಿಕೆಶಿ CMಆಗಲಿ’ ಹೋಮ: ಶಾಸಕ ರಂಗನಾಥ್ ನೇತೃತ್ವದಲ್ಲಿ ನವಚಂಡಿಕಾ ಪೂಜೆ.

ತುಮಕೂರು: ತುಮಕೂರು ಜಿಲ್ಲೆಯ ಕುಣಿಗಲ್  ತಾಲೂಕಿನ ಹುಲಿಯೂರುದುರ್ಗದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅಭಿಮಾನಿ ಬಳಗ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಚಂಡಿಕಾ ಹೋಮ ಆಯೋಜಿಸಿದ್ದು, ತಮ್ಮ ನಾಯಕರು ಮುಖ್ಯಮಂತ್ರಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.…

D.K ಶಿವಕುಮಾರ್ ಬೆಂಬಲಕ್ಕೆ ಮತ್ತೊಬ್ಬ ಶಾಸಕ – ರಂಗನಾಥ್ ಬಿಗ್ ಸ್ಟೇಟ್ಮೆಂಟ್!

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಎಂಬ ಶಾಸಕ ಇಕ್ಬಾಲ್ ಹುಸೇನ್ ಅವರ ಹೇಳಿಕೆಯ ಬೆನ್ನಲ್ಲೇ, ಇದೀಗ ಶಾಸಕ ರಂಗನಾಥ್ ಕೂಡ ಡಿಕೆಶಿ ಪರವಾಗಿ ಧ್ವನಿ…

“ನಾನೂ CM ಆಗಬಹುದಲ್ಲವಾ?” – ಗೃಹ ಸಚಿವ G. ಪರಮೇಶ್ವರ್‌ ಹೇಳಿಕೆಯು ರಾಜಕೀಯ ಕುತೂಹಲ ಹುಟ್ಟುಹಾಕಿದೆ!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಕೂಗು ಮತ್ತೆ ಕೇಳಿ ಬರಲಾರಂಬಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಚಿವರ ಜೊತೆ ಇಂದು ಡಿನ್ನರ್ ಮೀಟಿಂಗ್ ನಡೆಸಲಿದ್ದಾರೆ. ಮತ್ತೊಂದೆಡೆ, ಕೆಲವು ದಿನಗಳ…