“CM ಪರಿಹಾರ ನಿಧಿ ಮೋಸ ಬಯಲು: ನಕಲಿ ವೈದ್ಯಕೀಯ ದಾಖಲೆಗಳೊಂದಿಗೆ ಹಣ ಪಡೆದ ಶಿಕ್ಷಕ ಬಂಧನ!”
ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ ಪಡೆಯಲು ನಕಲಿ ವೈದ್ಯಕೀಯ ದಾಖಲೆಗಳನ್ನು ನೀಡಿರುವ ಆರೋಪದ ಮೇಲೆ 59 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ. ಆರೋಪಿಯನ್ನು ಬೆಂಗಳೂರಿನ ನೆಲಮಂಗಲದ ಜಿ ಧನಂಜಯ ಎಂದು ಗುರುತಿಸಲಾಗಿದೆ. ಈ ಬಗ್ಗೆ ಸರ್ಕಾರಕ್ಕೆ…
