ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಿ: ಕೇಂದ್ರ ಸಚಿವ ವಿ.ಸೋಮಣ್ಣ CMಗೆ ಪತ್ರ.
ಬೆಂಗಳೂರು: ಕೇಂದ್ರ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ನವದೆಹಲಿಯ ಸಂಸತ್ ಭವನದ ಆವರಣದ ಪ್ರೇರಣಾ ಸ್ಥಳದಲ್ಲಿ ಕನ್ನಡನಾಡಿನ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚೆನ್ನಮ್ಮನವರ 247ನೇ…
