ಕಾನೂನು-ಸುವ್ಯವಸ್ಥೆ ಕುಸಿತದಿಂದ ರಾಷ್ಟ್ರ ಮಟ್ಟದಲ್ಲಿ ಕರ್ನಾಟಕದ ವರ್ಚಸ್ಸಿಗೆ ಧಕ್ಕೆ: Shobha Karandlaje
ಬೆಂಗಳೂರು: ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿತವಾಗಿದ್ದು, ಇದರಿಂದ ರಾಷ್ಟ್ರಮಟ್ಟದಲ್ಲಿ ರಾಜ್ಯದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಶುಕ್ರವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…