Su From So 3ನೇ ಸೋಮವಾರವೂ ತಗೆದ ಕಲೆಕ್ಷನ್; 100 ಕೋಟಿ ಕ್ಲಬ್ ಸೇರೋದು ಪಕ್ಕಾ.

 ‘ಸು ಫ್ರಮ್ ಸೋ’ ಚಿತ್ರವು ಅದ್ಭುತ ಯಶಸ್ಸನ್ನು ಕಂಡಿದೆ. ಕನ್ನಡದ ಜೊತೆಗೆ ಮಲಯಾಳಂ ಮತ್ತು ತೆಲುಗು ಭಾಷೆಗಳಲ್ಲಿಯೂ ಚಿತ್ರ ಉತ್ತಮ ಪ್ರದರ್ಶನ ನೀಡುತ್ತಿದೆ. 100 ಕೋಟಿ ಕ್ಲಬ್…