ರಸ್ತೆ ಅಪಘಾತಗಳಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಮಾತ್ರವಲ್ಲದೆ ವಯಸ್ಕ ಮಕ್ಕಳಿಗೂ ಪರಿಹಾರಕ್ಕೆ ಅರ್ಹರು
ಬೆಂಗಳೂರು: ರಸ್ತೆ ಅಪಘಾತಗಳಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಮಾತ್ರವಲ್ಲದೆ ವಯಸ್ಕರಾಗಿರುವ ವಾರಸುದಾರ ಪುತ್ರರೂ ಸಹ ಪರಿಹಾರಕ್ಕೆ ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಯಸ್ಕರಾಗಿದ್ದಾರೆ ಎಂಬ ಕಾರಣ ನೀಡಿ…