ಪ್ರತಿನಿತ್ಯ ಬೆಳಿಗ್ಗೆ ಒಂದು ಕಪ್ ಈ ಶಂಖಪುಷ್ಪ ಟೀ ಕುಡಿಯಿರಿ, ದೇಹದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ನೋಡಿ!
ಆಯುರ್ವೇದ ತಜ್ಞರು ಹೇಳುವ ಪ್ರಕಾರ, ಶಂಖಪುಷ್ಪ ಹೂವುಗಳನ್ನು ವಿವಿಧ ಕಾಯಿಲೆಗಳಿಂದ ಮುಕ್ತಿ ಪಡೆಯಲು ಬಳಸಲಾಗುತ್ತದೆ. ಈ ಹೂವಿನ ಚಹಾ ನಮ್ಮ ದೇಹಕ್ಕೆ ಬಹಳ ಪ್ರಯೋಜನಕಾರಿಯಾಗಿರುವುದರಿಂದ ಇದನ್ನು ಯಥೇಚ್ಛವಾಗಿ…