S.L ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ ಭಾವುಕ ಶ್ರದ್ಧಾಂಜಲಿ: “ಧೀಮಂತ ವ್ಯಕ್ತಿಯನ್ನು ಕಳೆದುಕೊಂಡೆವು”

ಬೆಂಗಳೂರು:ಕನ್ನಡದ ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಎಸ್.ಎಲ್. ಭೈರಪ್ಪ (94) ಅವರು ಇಂದು ಬೆಳಿಗ್ಗೆ ಆರ್ಆರ್ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದರು. ಅವರು ಕಳೆದ ಕೆಲ…