ಬಿಜೆಪಿಯಿಂದ ಕಾಂಗ್ರೆಸ್ನ 50 ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಆಫರ್: ಸಿಎಂ

ಮೈಸೂರು: ಈವರೆಗೆ ಬಿಜೆಪಿ, ರಾಜ್ಯದಲ್ಲಿ ಸ್ವಂತ ಶಕ್ತಿಯಿಂದ ಒಂದು ಬಾರಿಯೂ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಮಾತ್ರ ಅವರು ಅಧಿಕಾರಕ್ಕೆ ಬಂದಿದ್ದಾರೆ. ಈ ಸಲವೂ ಕಾಂಗ್ರೆಸ್ನ…

ಸರ್ಕಾರದ ಖಜಾನೆ ದಿವಾಳಿ || ಮಹಿಳೆಯರ ಬ್ಯಾಂಕ್ ಖಾತೆಗಳಲ್ಲಿ ಗೃಹಲಕ್ಷ್ಮಿ ಹಣವಿಲ್ಲ ಹೆಚ್‌ಡಿಡಿ ಆರೋಪ

ರಾಮನಗರ: ರಾಜ್ಯ ಕಾಂಗ್ರೆಸ್ ಸರ್ಕಾರ ಖಜಾನೆಯನ್ನು ದಿವಾಳಿ ಮಾಡಿದೆ. ಮಹಿಳೆಯರ ಬ್ಯಾಂಕ್ ಖಾತೆಗಳಲ್ಲಿ ಗೃಹಲಕ್ಷ್ಮಿ ಹಣವಿಲ್ಲ, ಈ ಉಪಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ…

ರಾಹುಲ್ ಗಾಂಧಿ ತೋರಿಸಿದ ಸಂವಿಧಾನದ ಪ್ರತಿ ನಕಲಿ: ಅಮಿತ್ ಶಾ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂವಿಧಾನದ ನಕಲಿ ಪ್ರತಿಯನ್ನು ತೋರಿಸುವ ಮೂಲಕ ಸಂವಿಧಾನವನ್ನು ಅವಮಾನಿಸಿದ್ದಾರೆ ಮತ್ತು ಅಪಹಾಸ್ಯ ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ…

ಚನ್ನಪಟ್ಟಣ ಉಪ ಚುನಾವಣೆ: ತಣ್ಣಗಾದ ರಘುನಂದನ್ ರಾಮಣ್ಣ ಮುನಿಸು

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಕೈತಪ್ಪಿದ್ದರಿಂದ ಆಸಮಧಾನಗೊಂಡಿದ್ದ ಬೆಂಗಳೂರು – ಮೈಸೂರು ಇನ್ಫ್ರಾಸ್ಟ್ರಕ್ಟರ್ ಕಾರಿಡಾರ್ ಪ್ಲಾನಿಂಗ್ ಅಥಾರಿಟಿ ಅಧ್ಯಕ್ಷ ರಘುನಂದನ್ ರಾಮಣ್ಣ ಮತ್ತು ಕಾಂಗ್ರೆಸ್…

CPY ಸ್ಪರ್ಧೆಗೆ ಕಾಂಗ್ರೆಸ್‌ನಲ್ಲಿ ಅಸಮಾಧಾನ!

ಚೆನ್ನಪಟ್ಟಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಸಿ ಪಿ ಯೋಗೀಶ್ವರ್ ಅಖಾಡಕ್ಕೆ ಇಳಿದಿದ್ದಾರೆ, ಆದರೆ ಸಿಪಿವೈಗೆ ಟಿಕೆಟ್ ನೀಡಿದ ವಿಚಾರವಾಗಿ ಮೂಲ ಕಾಂಗ್ರೆಸ್ಸಿಗರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಯೋಗೆಶ್ವರ್ ಬೆಂಬಲಿಗರು ಹಾಗು…

ವಯನಾಡ್ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ವಾದ್ರ ಆಸ್ತಿ ಎಷ್ಟು ಗೊತ್ತೇ?

ವಯನಾಡ್: ವಯನಾಡ್ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ಬುಧವಾರ ಚುನಾವಣಾ ರಾಜಕಾರಣಕ್ಕೆ ಚೊಚ್ಚಲ ಪ್ರವೇಶ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ…

ಸೊಂಡೂರಲ್ಲಿ ತುಕಾರಾಂ ಪತ್ನಿ ಅನ್ನಪೂರ್ಣಗೆ `ಕೈ’ ಟಿಕೆಟ್; ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು: ರಾಜ್ಯದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಒಟ್ಟು ಮೂರು ಕ್ಷೇತ್ರಗಳಿಗೆ ಈ ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಈಗಾಗಲೇ ಎರಡು ಕ್ಷೇತ್ರಗಳಿಗೆ ಟಿಕೆಟ್…

ಬಿಜೆಪಿ ಲಾಗ ಹಾಕಿದರೂ 2028ಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ”ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬಲು ಅನೇಕ ಕಾರ್ಯಕ್ರಮ ರೂಪಿಸಿದೆ. ಪಕ್ಷದ ಆಚಾರ ವಿಚಾರ ಹಾಗೂ ಯೋಜನೆಗಳನ್ನು ರಾಜ್ಯದ ಮೂಲೆ ಮೂಲೆಯಲ್ಲಿ ಪ್ರಚಾರ ಮಾಡಿ, ಆಗ…

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಮೈಸೂರು: ನನ್ನ ಕುಟುಂಬದವರು ಯಾರೂ ಚುನಾವಣೆಗೆ ನಿಲ್ಲುವುದಿಲ್ಲ. ನಾನೇ ಅಭ್ಯರ್ಥಿ, ನನ್ನ ಹೆಸರಿನಲ್ಲಿಯೇ ಮತ ಕೇಳುವುದು, ಚನ್ನಪಟ್ಟದಲ್ಲಿ ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಗಟ್ಟಿಗೊಳಿಸಲಾಗುತ್ತಿದೆ. ನಾವು ಕ್ಷೇತ್ರದಲ್ಲಿ ಮಾಡುತ್ತಿರುವ…

ನಮ್ಮ ಸರ್ಕಾರವು ಇರುತ್ತೆ, ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ : ಡಿಸಿಎಂ ಡಿಕೆ ಶಿವಕುಮಾರ್

ರಾಯಚೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷಗಳು ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಆಗ್ರಹಿಸುತ್ತಿವೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು…