ರಾಮನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹ*ತ್ಯೆ.

ಬೆಂಗಳೂರು : ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನೋರ್ವನ ಬರ್ಬರ ಹತ್ಯೆಗೈದಿರುವ ಘಟನೆ ಜಿಲ್ಲೆಯ ಬೆಂಗಳೂರು ದಕ್ಷಿಣ(ರಾಮನಗರ) ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ನಡೆದಿದೆ. ಜಮೀನು ವಿವಾದ ಹಿನ್ನೆಲೆಯಲ್ಲಿ…