ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರಗೆ ಬೆಳ್ಳಂ ಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಕ್. | ED Raid
ಚಿತ್ರದುರ್ಗ : ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರಗೆ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕೆಸಿ ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ…
