ಭಾರತದ ಪ್ರಜಾಪ್ರಭುತ್ವಕ್ಕೆ ರಾಹುಲ್ ಗಾಂಧಿ ಕಪ್ಪು ಚುಕ್ಕೆ: ಬಿಜೆಪಿ

ನವದೆಹಲಿ: ‘ವಿದೇಶಗಳಲ್ಲಿ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದ್ದಾರೆ. ಭಾರತದ ಪ್ರಜಾಪ್ರಭುತ್ವಕ್ಕೆ ಅವರು ಕಪ್ಪು ಚುಕ್ಕೆಯಾಗಿದ್ದಾರೆ’ ಎಂದು ಬಿಜೆಪಿ…

ಡಿಕೆಶಿ, ಸತೀಶ್ ಜಾರಕಿಹೊಳಿ, ಡಾ.ಜಿ. ಪರಮೇಶ್ವರ್, ಎಂ.ಬಿ ಪಾಟೀಲ್, ಶಿವಾನಂದ ಪಾಟೀಲ್.., ಹೆಸರು ಚಾಲ್ತಿಯಲ್ಲಿ

ಕಾಂಗ್ರೆಸ್‌ನಲ್ಲಿ ಸಿಎಂ ಗಾಧಿಗೆ ತೆರೆಮರೆ ಚಟುವಟಿಕೆ ವಿ.ನಂಜು0ಡಪ್ಪ. ಬೆ0ಗಳೂರು : ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾದಲ್ಲಿ ಯಾರು ಮುಖ್ಯಮಂತ್ರಿ ಎಂಬ…

ಸಿಎಂ ಸ್ಥಾನದ ಮೇಲೆ ಹಲವು ನಾಯಕರ ಕಣ್ಣು: ಶಿವಾನಂದ ಪಾಟೀಲ್- ಎಂಬಿ ಪಾಟೀಲ್ ನಡುವೆ ಮಾತಿನ ಚಕಮಕಿ

ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನಡೆಯುತ್ತಿರುವುದರಿಂದ ಇತ್ತ ಕಾಂಗ್ರೆಸ್ ನಲ್ಲಿ…

ಟೆಕ್ಸಾಸ್ ವಿವಿ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ

ಕಾಂಗ್ರೆಸ್‌ ಮುಖಂಡ ಹಾಗೂ ಸಂಸದ ರಾಹುಲ್ ಗಾಂಧಿ ಮೂರು ದಿನಗಳ ಭೇಟಿಗಾಗಿ ಅಮೆರಿಕದಲ್ಲಿದ್ದಾರೆ. ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಭಾರತದ ನಿರುದ್ಯೋಗ ಸಮಸ್ಯೆ ಕುರಿತು…

Muda scam: ರಾಜ್ಯಪಾಲರ ನಡೆ ಖಂಡಿಸಿ ಆ.31ಕ್ಕೆ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವ ನಡೆ ವಿರೋಧಿಸಿ ಆಗಸ್ಟ್…

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ನೇಮಕ || Congress state women president

ಬೆಂಗಳೂರು : ಕರ್ನಾಟಕ ಮಹಿಳಾ ಕಾಂಗ್ರೆಸ್(Congress) ಅಧ್ಯಕ್ಷೆಯಾಗಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ (Sowmya Reddy) ಅವರು ನೇಮಕಗೊಂಡಿದ್ದಾರೆ. ಕರ್ನಾಟಕ(Karnataka) ಸೇರಿ ಮೂರು…