CM ಕುರ್ಚಿಗೆ ಹೊಸ ಟ್ವಿಸ್ಟ್: ಡಿಕೆಶಿಗೆ ಬೆಂಬಲ ಘೋಷಿಸಿದ K.Nರಾಜಣ್ಣ

ತುಮಕೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಸಿಎಂ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ. ಎರಡೂ ಕಡೆ ಬಣದ ಶಾಸಕರು, ಸಚಿವರು ತಮ್ಮ ತಮ್ಮ ನಾಯಕರ ಬಗ್ಗೆ…

ಅಧಿಕಾರ ಹಂಚಿಕೆ ಮೇಲೆ ಡಿಕೆಶಿ–ಸತೀಶ್ ಜಾರಕಿಹೊಳಿ ಮಾತುಕತೆ.

ಬೆಂಗಳೂರು : ಕರ್ನಾಟಕ ಕಾಂಗ್ರೆಸ್​​ನಲ್ಲಿ ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಆಪ್ತ ಬಳಗದ ನಾಯಕ, ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ…

ಸಿದ್ದರಾಮಯ್ಯಗೆ ದೇವನಹಳ್ಳಿಯಲ್ಲಿ ಅದ್ಧೂರಿ ಸ್ವಾಗತ.

ದೇವನಹಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಡ್ಲಘಟ್ಟಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ದೇವನಹಳ್ಳಿಯಲ್ಲಿ ಆತ್ಮೀಯ ಸ್ವಾಗತವನ್ನು ಸ್ವೀಕರಿಸಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ವೃತ್ತದಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಮತ್ತು ಹಲವು ಕಾಂಗ್ರೆಸ್ ಮುಖಂಡರು…

D.K ಶಿವಕುಮಾರ್ CM ಆಗಲಿ ಎಂದು ವಿಶೇಷ ಪೂಜೆ.

ಮೈಸೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ವಿಶೇಷ ಪೂಜೆ ಸಲ್ಲಿಸಲಾಗಿದೆ.…

ಪರಮೇಶ್ವರ್–CM ಭೇಟಿಗೆ ರಾಜಕೀಯ ವಲಯದಲ್ಲಿ ಕುತೂಹಲ!

ಬೆಂಗಳೂರು: ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಸಭೆಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸಿಎಂ…

ಡಿಕೆಶಿ ಯಾವಾಗ ಬೇಕಾದರೂ CM ಆಗಬಹುದು: ರವಿಕುಮಾರ್ ಗಣಿಗ ಸ್ಫೋಟಕ ಹೇಳಿಕೆ.

ಬೆಂಗಳೂರು: ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂಬುದು ತಮ್ಮ ಮನದ ಆಸೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಡಿಕೆ…

ನಾಯಕತ್ವ ಚರ್ಚೆ ನಡುವೆ ಡಿಕೆಶಿ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರಿ ಪಾದುಕೆಗೆ ವಿಶೇಷ ಪೂಜೆ.

ಹಾಸನ: ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿರುವಂತೆಯೇ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇದೇ ಸಂದರ್ಭದಲ್ಲಿ ಶುಕ್ರವಾರ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲಿ, ಹಾಸನದ ಪುರಾಣ ಪ್ರಸಿದ್ದ…

ಸದಾಶಿವನಗರದಲ್ಲಿ D.K ಶಿವಕುಮಾರ್ ನಿವಾಸದಲ್ಲಿ ರಾತ್ರಿ ನಡೆದ ವಿಶೇಷ ಚಟುವಟಿಕೆ.

ಬೆಂಗಳೂರು: ಒಂದೆಡೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗುತ್ತಿರುವ ಸಂದರ್ಭದಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಹತ್ವದ ಕೆಲವು ಬೆಳವಣಿಗೆ…

CM-DCM ಬಣಗಳ ನಡುವೆ ಹೊಸ ಕುರ್ಚಿಗಾಗಿ ಮತ್ತೆ ರಾಜಕೀಯ ಬಿಸಿಗಾಳಿ! KMF ಅಧ್ಯಕ್ಷ ಸ್ಥಾನಕ್ಕೂ ಪೈಪೋಟಿ ತೀವ್ರ.

ಬೆಂಗಳೂರು: ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಭಾರಿ ಪ್ರಮಾಣದಲ್ಲಿ ಗರಿಗೆದರಿವೆ. ಡಿಸಿಎಂ ಡಿಕೆ ಶಿವಕುಮಾರ್​​ ಬಣ ಮತ್ತು ಸಿಎಂ ಸಿದ್ದರಾಮಯ್ಯ ಬಣದ ನಡುವೆ ಮುಸುಕಿನ ಗುದ್ದಾಟ ತಾರಕಕ್ಕೇರಿದೆ. ಡಿಕೆಶಿ…

 “ದೆಹಲಿಗೆ D.K ಬೆಂಬಲಿಗರ ದೌಡು: K.N ರಾಜಣ್ಣ ಅಚ್ಚರಿ ಮಾತು, ಅಧಿಕಾರ ಹಂಚಿಕೆ ಬದಲಾವಣೆಗೆ ಅವಕಾಶ ಇಲ್ಲ”.

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​​ನಲ್ಲಿ ಅಧಿಕಾರ ಹಂಚಿಕೆಯ ಗುಸುಗುಸು ಜೋರಾಗಿರುವಂತೆಯೇ ಸಿಎಂ ಸಿದ್ದರಾಮಯ್ಯ ಬಣದ ಆಪ್ತ ಕೆಎನ್ ರಾಜಣ್ಣ ಆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,…