ಡಿಕೆಶಿ, ಸತೀಶ್ ಜಾರಕಿಹೊಳಿ, ಡಾ.ಜಿ. ಪರಮೇಶ್ವರ್, ಎಂ.ಬಿ ಪಾಟೀಲ್, ಶಿವಾನಂದ ಪಾಟೀಲ್.., ಹೆಸರು ಚಾಲ್ತಿಯಲ್ಲಿ
ಕಾಂಗ್ರೆಸ್‌ನಲ್ಲಿ ಸಿಎಂ ಗಾಧಿಗೆ ತೆರೆಮರೆ ಚಟುವಟಿಕೆ ವಿ.ನಂಜು0ಡಪ್ಪ. ಬೆ0ಗಳೂರು : ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾದಲ್ಲಿ ಯಾರು ಮುಖ್ಯಮಂತ್ರಿ ಎಂಬ…
