ಸಿದ್ದರಾಮಯ್ಯ 5 ವರ್ಷವೂ ಸಿಎಂ ಆಗಿ ಇರುತ್ತಾರೆ! ಮುಖ್ಯಮಂತ್ರಿ ಖುರ್ಚಿ ಮೇಲೆ ಕಣ್ಣಿಟ್ಟವರಿಗೆ ಜಮೀರ್ ಟಾಂಗ್
ಬೆಂಗಳೂರು: ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕೆಂದು ವಿಪಕ್ಷದ ನಾಯಕರು ಆಗ್ರಹಿಸುತ್ತಿದ್ದಾರೆ. ಈ ನಡುವೆ ಇಂದು ಮೈಸೂರು ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚಾಮುಂಡೇಶ್ವರಿ…