ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿ ತೀರ್ಪು ಪ್ರಕಟಕ್ಕೆ ಕೌಂಟ್ಡೌನ್ ಶುರು

ಬೆಂಗಳೂರು: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಸುಳಿಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ಇವತ್ತು ಅಕ್ಷರಶಃ ನಿರ್ಣಾಯಕ ದಿನ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುದನ್ನು ಪ್ರಶ್ನಿಸಿ…

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ರಾಜ್ಯಕ್ಕೆ ಶೇ.67ರಷ್ಟು ಮೀಸಲಾತಿ ನೀಡಿ : ಕೇಂದ್ರಕ್ಕೆ ಮನವಿ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.67 ಮತ್ತು ಹೊರರಾಜ್ಯದ ವಿದ್ಯಾರ್ಥಿಗಳಿಗೆ ಶೇ.33 ರಷ್ಟು ಪ್ರವೇಶಾತಿ ನಿಗದಿಪಡಿಸುವಂತೆ ಕೇಂದ್ರ ಸರ್ಕಾರಕ್ಕೆ…

ಎರಡು ಮುಖವಿರೋ ಕಾಂಗ್ರೆಸ್ ಪಕ್ಷ ಹಾಗೂ ರಾಹುಲ್ ಮುಖವಾಡ ಕಳಚಿದೆ

ಬೆಂಗಳೂರು : ರಾಹುಲ್ ಗಾಂಧಿ ಅವರು ವಿದೇಶದಲ್ಲಿ ಹೇಳಿಕೆ ನೀಡಿದ್ದಾರೆ. ರಾಹುಲ್ ಗಾಂಧಿ ವಿಪಕ್ಷ ನಾಯಕ. ವಿಪಕ್ಷ ನಾಯಕ ಸಂವಿಧಾನದ ವ್ಯಕ್ತಿ ಆಗಿರ್ತಾರೆ. ವಿದೇಶದಲ್ಲಿ ಅವರ ಹೇಳಿಕೆ…

ಡ್ರಗ್ ಹಾವಳಿಗೆ ಬ್ರೇಕ್ ಹಾಕಲು ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್

ಬೆಂಗಳೂರು : ಕರ್ನಾಟಕದಲ್ಲಿ ಡ್ರಗ್ ಹಾವಳಿ ಜಾಸ್ತಿಯಾಗ್ತಿರುವುದು ಸರ್ಕಾರದ ಗಮನಕ್ಕೆ ತಂದಿದ್ದಾರೆ. ಹಲವರು ದೂರು ನೀಡಿದ್ದಾರೆ ಮತ್ತು ಮಾಧ್ಯಮಗಳಲ್ಲೂ ವರದಿಯಾಗಿದೆ. ಬೆಂಗಳೂರಿನಲ್ಲಿ 50% , ಮಂಗಳೂರಿನಲ್ಲಿ 22%,…

ರಾಹುಲ್ ಗಾಂಧಿ ಬಿಜೆಪಿಯ ಗೊಡ್ಡು ಬೆದರಿಕೆಗೆ ಹೆದರುವವರಲ್ಲ – ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಹುಲ್ ಗಾಂಧಿ ಅವರ ಮೇಲೆ ಬಿಜೆಪಿಯವರು ಗಧಾ ಪ್ರಹಾರ ಮಾಡ್ತಿದ್ದಾರೆ.. ಟೀಕೆಗಳನ್ನು ಮಾತ್ರವಲ್ಲದೆ ಕೊಲೆ ಬೆದರಿಕೆಯಂಥಹ ಗಂಭೀರ ಆರೋಪ ಮಾಡ್ತಿದ್ದಾರೆ. ರಾಹುಲ್ ಗಾಂಧಿ ಅವರ…

ಪಾಲೆಸ್ತಿನ್ ಧ್ವಜ ಹಾರಾಟದ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಗೃಹ ಸಚಿವ ಡಾ. ಜಿ ಪರಮೇಶ್ವರ್

ಬೆಂಗಳೂರು : ಪಿಎಸ್ಐ ಪರೀಕ್ಷೆ ಮತ್ತೆ ಮುಂದೂಡಿಕೆ ವಿಚಾರದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಮಾಹಿತಿ ನೀಡಿದ್ದು, ಸೆಪ್ಟೆಂಬರ್ 28 ರಂದು ಯುಪಿಎಸ್ಸಿ ಮತ್ತೊಂದು ಪರೀಕ್ಷೆ ಇದೆ…

ನಾವು ಷಡ್ಯಂತ್ರ ಮಾಡಿದ್ರೆ ರಾಜ್ಯದ ಜೈಲುಗಳು ಸಾಕಾಗುವುದಿಲ್ಲ – ಲಕ್ಷ್ಮೀ ಹೆಬ್ಬಾಳಕರ್

ಕಲಬುರಗಿ : ಕಾಂಗ್ರೆಸ್ ಪಕ್ಷಕ್ಕೆ ಷಡ್ಯಂತ್ರ ಮಾಡುವ ಅವಶ್ಯಕತೆ ಇಲ್ಲ. ಬಿಜೆಪಿ ರೀತಿ ಕಾಂಗ್ರೆಸ್ ಷಡ್ಯಂತ್ರ ಮಾಡಿದರೆ, ಕರ್ನಾಟಕದ ಜೈಲುಗಳು ಸಾಕಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ…

ಗೃಹಲಕ್ಷ್ಮೀ ಹಣ ಬಂದಿಲ್ವ..? : ಚಿಂತೆ ಬೇಡ ಸಚಿವರು ಏನ್ ಹೇಳುದ್ರು ನೋಡಿ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ ಎಂಬ ಮಾತುಗಳು ಕೇಳಿ ಬಂದ ಬೆನ್ನಲ್ಲೇ ಮಹಿಳೆಯರಿಗೆ ನೀಡುತ್ತಿರುವ 2 ಸಾವಿರ…

ಮುನಿರತ್ನ ಅವರನ್ನು ಸಮರ್ಥಿಸಿದವರು ಲಜ್ಜೆಗೆಟ್ಟವರು : ಕಾಂಗ್ರೆಸ್ ಆಕ್ರೋಶ

ಬೆಂಗಳೂರು :  ಮುನಿರತ್ನರನ್ನು ಸಮರ್ಥಿಸುವ ಮೂಲಕ ಬಿಜೆಪಿನಾಯಕರು ತಾವು ಅತ್ಯಂತ ಲಜ್ಜೆಗೆಟ್ಟವರು ಎನ್ನುವುದನ್ನು ಸಾಬೀತು ಮಾಡಿದ್ದಾರೆ. ಬಿಜೆಪಿಗೆ ಜನ ಸಮುದಾಯದ ಬಗ್ಗೆ ನೈತಿಕ ಭಯ ಇಲ್ಲ ಎನ್ನುವುದನ್ನು…

ನವ ಭಾರತ ಮತ್ತು ನವ ಕರ್ನಾಟಕ ನಿರ್ಮಿಸೋಣ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮತ

 ಕಲಬುರ್ಗಿ : ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸುವ 371 (ಜೆ) ವಿಧಿ ಜಾರಿಯ ದಶಮಾನೋತ್ಸವದ ಈ ಮಹತ್ವದ…