ಮಸೀದಿ ಕಡೆಯಿಂದ ಕಲ್ಲು ತೂರಾಟ, 21 ಮಂದಿ ಬಂಧನ – ಮದ್ದೂರು ಘಟನೆ ಕುರಿತು ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

ಬೆಂಗಳೂರು: ಮಂಡ್ಯದ ಮದ್ದೂರಿನ ರಾಮ್ ರಹೀಮ್ ನಗರದಲ್ಲಿ ಭಾನುವಾರ ರಾತ್ರಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಮಂದಿ ಮುಸ್ಲಿಮರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ…