‘ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ. ನಾನು ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ : DKS
ಬೆಂಗಳೂರು: ‘ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ. ನಾನು ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ. ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು’ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ…