ಗುಂಪುಗಾರಿಕೆ ಇಲ್ಲ ಎನ್ನುತ್ತಲ್ಲೇ ಗೇಮ್ ಪ್ಲ್ಯಾನ್.

ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಕುರಿತ ತಿಕ್ಕಾಟಕ್ಕೆ ‘ಬ್ರೇಕ್​ಫಾಸ್ಟ್ ಮೀಟಿಂಗ್’ ಬ್ರೇಕ್ ಹಾಕಿದೆ. ಇಂದು ಡಿಸಿಎಂ…

ಡಿಕೆಶಿಗೆ ರಾಹುಲ್ ಗಾಂಧಿಯಿಂದ ಹೈಕಮಾಂಡ್ ಸಂದೇಶ.

ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆಗಳು ಜೋರಾಗಿವೆ. ಈ ನಡುವೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೈಕಮಾಂಡ್‌ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ರಾಹುಲ್ ಗಾಂಧಿ ಅವರಿಂದ…

ಸಿಎಂ–ಡಿಸಿಎಂ ಮತ್ತೆ ಒಂದೇ ವೇದಿಕೆ.

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ತೆರೆ ಮರೆಯ ಬಾಂಧವ್ಯ ಹೇಗಿದೆ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ. ಆದರೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವಿನ ಹೊರ…

 ಸಿದ್ದರಾಮಯ್ಯ ಸರ್ಕಾರಕ್ಕೆ 2.5 ವರ್ಷ ಪೂರ್ಣ: ಇದೇ ದಿನ ಸಚಿವ–ಶಾಸಕರ ದೆಹಲಿ ಪ್ರಯಾಣ!

ಬೆಂಗಳೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಎರಡೂವರೆ ವರ್ಷ ಯಶಸ್ವಿಯಾಗಿ ಪೂರೈಸಿದೆ. ಇದರ ಬೆನ್ನಲ್ಲೇ ಇದೀಗ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ.…

ನವೆಂಬರ್ ಕ್ರಾಂತಿಯ ಸ್ಫೋಟಕ ಬೆಳವಣಿಗೆ: ಕರ್ನಾಟಕದಲ್ಲಿ CM ಬದಲಾವಣೆ ಸಾಧ್ಯತೆ? ಹೈಕಮಾಂಡ್ ದಾಳಿ!

ಬೆಂಗಳೂರು: ನವೆಂಬರ್ ಕ್ರಾಂತಿ ಚರ್ಚೆ ನಡುವೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಸದ್ದಿಲ್ಲದೇ ಮಹತ್ವ ಬೆಳವಣಿಗೆ ನಡೆಯುತ್ತಿವೆ. ಡಿಸಿಎಂ ಡಿಕೆ ಶಿವಕುಮಾರ್ ಬಣ ನಾಯಕತ್ವ ಬದಲಾವಣೆ ಧ್ವನಿ ಎತ್ತಿದ್ದರೆ, ಮತ್ತೊಂದೆಡೆ…

ರಾಜಣ್ಣ ನಿವಾಸದಲ್ಲಿ CMಗೆ ಔತಣಕೂಟ, ಸಿದ್ದರಾಮಯ್ಯ ಪಟ್ಟ ಉಳಿಸಲು ಬೆಂಬಲಿಗರ ಆಟ.

ಬೆಂಗಳೂರು: ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯೋ, ಸಚಿವ ಸಂಪುಟ ಪುನಾರಚನೆಯಾಗಲಿದೆಯೋ? ಏನಾಗಲಿದೆ ಎಂಬ ಅಂದಾಜು ಯಾರಿಗೂ ಸಿಗುತ್ತಿಲ್ಲ. ಈಮಧ್ಯೆ, ಸಿದ್ದರಾಮಯ್ಯ ಆಪ್ತ ಕೆಎನ್ ರಾಜಣ್ಣ ತುಮಕೂರಿನ ನಿವಾಸದಲ್ಲಿ ಸಿಎಂಗೆ ಔತಣಕೂಟ ಏರ್ಪಡಿಸಿರುವುದು ಮತ್ತು…