ಮೂರೇ ತಿಂಗಳಲ್ಲಿ ಸಿದ್ದರಾಮಯ್ಯನವರ ಸರ್ಕಾರ ಪತನವಾಗಲಿದೆ!” – ಶಾಸಕ ಯತ್ನಾಳ್ ಭವಿಷ್ಯವಾಣಿ.

 ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ವಿರುದ್ದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆಯ ಭವಿಷ್ಯವಾಣಿ ಮಾಡಿದ್ದಾರೆ. “ಈ ಸರ್ಕಾರ 2028ರ ತನಕ ಇರಲ್ಲ,…

“ಮದ್ದೂರು ಕಲ್ಲುತೂರಾಟ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮಕೈಗೊಳ್ಳಿ”– SPಗೆ HDK ಸೂಚನೆ.

ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟ ಪ್ರಕರಣ ಜಿಲ್ಲೆಯಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿ ಪ್ರತಿಭಟನೆ, ಲಾಠಿಚಾರ್ಜ್ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ.…

“ನಾವೇನು ಪಾಕಿಸ್ತಾನದಲ್ಲಿದ್ದೇವಾ?” – ಮದ್ದೂರು ಗಲಭೆ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ.

ಬೆಂಗಳೂರು: ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಕುರಿತಾಗಿ ಪ್ರತಿಪಕ್ಷ ನಾಯಕ ಆರ್. ಅಶೋಕ್…

ರೈತ ಯುವಕನ ಪ್ರಶ್ನೆಗೆ ಖರ್ಗೆ ಗರಂ: “ಹೋಗಿ ಮೋದಿ, ಅಮಿತ್ ಶಾ ಬಳಿ ಕೇಳು” BJP ಟೀಕೆ ತೀವ್ರ!

ಕಲಬುರಗಿ: ಭಾನುವಾರ ಕಲಬುರಗಿಯಲ್ಲಿ ನಡೆದ ಘಟನೆಯೊಂದು ಈಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ರೈತ ಯುವಕನೊಬ್ಬ ಹಾಳಾದ ತೊಗರಿ ಬೆಳೆಯನ್ನು ತೋರಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

“ಗಬ್ಬರ್ ಸಿಂಗ್ ಟ್ಯಾಕ್ಸ್ ಎನ್ನುತ್ತಿದ್ದವರೆ ಇಂದು ಕ್ರೆಡಿಟ್ ಪಡೆಯಲು ಓಟ!” – GST ವಿಚಾರದಲ್ಲಿ ನಿರ್ಮಲಾ ಸೀತಾರಾಮನ್ ತಿರುಗೇಟು.

ದೆಹಲಿ:ಜಿಎಸ್ಟಿ ಕುರಿತಾದ ಹೊಸದಾಗಿ ಉದ್ಭವಿಸಿರುವ ರಾಜಕೀಯ ಚರ್ಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತೀವ್ರ ತಿರುಗೇಟು ನೀಡಿದ್ದಾರೆ. “ಜಿಎಸ್ಟಿ ಜಾರಿಗೆ ವಿರೋಧ ವ್ಯಕ್ತಪಡಿಸಿದ್ದವರು ಇಂದು ಅದಕ್ಕೇ…

BJP ಸೇರ್ಪಡೆ ಗಾಸಿಪ್‌ಗೆ ತೆರೆ: ಶಾಸಕ ಬಾಲಕೃಷ್ಣ ವಿರುದ್ಧ ಏಕವಚನ ದಾಳಿ ನಡೆಸಿದ ರಾಜಣ್ಣ!

ತುಮಕೂರು: ಮಾಜಿ ಸಚಿವ ಕೆ.ಎನ್. ರಾಜಣ್ಣ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎಂಬ ಸುದ್ದಿ ಕಾಂಗ್ರೆಸ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ಅವರು, “ರಾಜಣ್ಣ…

“ವಿಜಯೇಂದ್ರ ತೀರ್ಮಾನಕ್ಕೆ ಪಕ್ಷದೊಳಗೆ ಬಿಸಿ”: ಧರ್ಮಸ್ಥಳ ಚಲೋ ನಂತರ ಬಿಜೆಪಿ ಶಿಬಿರದಲ್ಲಿ ಭಿನ್ನಮತದ ಸೆಳೆತ.

ಬೆಂಗಳೂರು – ಧರ್ಮಸ್ಥಳದಲ್ಲಿ ಬಿಜೆಪಿ ಆಯೋಜಿಸಿದ್ದ “ಧರ್ಮಸ್ಥಳ ಚಲೋ” ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯವಾದರೂ, ಅದರ ಬಳಿಕದ ರಾಜಕೀಯ ನಡೆಯೊಂದು ಇದೀಗ ಬಿಜೆಪಿಯೊಳಗಿನ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ರಾಜ್ಯಾಧ್ಯಕ್ಷ…