ನ್ಯಾಯಮೂರ್ತಿಗಳು-ನಿವೃತ್ತ ಅಧಿಕಾರಿಗಳು ಬಹಿರಂಗ ಪತ್ರ: ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ.
ನವದೆಹಲಿ: ಕೇಂದ್ರ ಚುನಾವಣಾ ಆಯೋಗವನ್ನು ಬೆಂಬಲಿಸಿ ನ್ಯಾಯಮೂರ್ತಿಗಳು, ನಿವೃತ್ತ ಅಧಿಕಾರಿಗಳು ಬಹಿರಂಗ ಪತ್ರ ಬರೆದಿದ್ದಾರೆ. ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಕಳಂಕ ಹೊರಿಸಲು ಯತ್ನಿಸುತ್ತಿರುವ ಕಾಂಗ್ರೆಸ್…
