ಶಿರಾ || ಪ್ರತಿ ಜಿಲ್ಲೆಯಲ್ಲೂ ಸೋಲಾರ್ ಪಾರ್ಕ್ ನಿರ್ಮಾಣ : ಶಿರಾದಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿಕೆ

ಶಿರಾ: ರಾಜ್ಯದ ಪ್ರತಿ ಜಿಲ್ಲೆಗಳಲ್ಲೂ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗುವುದು.  ರಾಜ್ಯದ ರೈತರ ಹಿತ ಕಾಯುವಂತಹ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ. ದೇಶಕ್ಕೆ ಅನ್ನ ನೀಡುವ ರೈತನ…